4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ 4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ ಹಾಗೂ 896 ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ.ಪದವೀಧರರು ಆಗಸ್ಟ್, 21 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Written by - Manjunath N | Last Updated : Aug 4, 2024, 01:56 AM IST
  • ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://www.ibps.in/ ವೀಕ್ಷಿಸಬಹುದಾಗಿದೆ.
4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಹಾಸನ್: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ 4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ ಹಾಗೂ 896 ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ.ಪದವೀಧರರು ಆಗಸ್ಟ್, 21 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://www.ibps.in/  ವೀಕ್ಷಿಸಬಹುದಾಗಿದೆ.

ಈ ವರ್ಷದಲ್ಲಿ ಇಲ್ಲಿಯವರೆಗೆ 20,566 ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಪ್ರಸ್ತುತ ವರ್ಷದಲ್ಲಿ ಈಗಾಗಲೇ ಎರಡು ಬ್ಯಾಚ್ಗಳಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಯಶಸ್ವಿಯಾಗಿ ತರಬೇತಿ ನೀಡಿರುವ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೆಶನ್(ರಿ) ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಆಗಸ್ಟ್, 08 ರಂದು ಉಚಿತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಆಸಕ್ತ ಪದವೀಧರರು ಆಗಸ್ಟ್, 07 ರೊಳಗೆ ಮೊಬೈಲ್ ಸಂಖ್ಯೆ 8660217739 ನ್ನು ಸಂಪರ್ಕಿಸಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್ನ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News