ತಾಯಿ ಅರಸುತ್ತಾ ನಾಡಿಗೆ ಬಂದ ಆನೆಮರಿ!!!

ಕಳೆದ  5 ದಿನಗಳ ಹಿಂದೆ ತಮಿಳುನಾಡಿನ ಬಣ್ಣಾರಿ ಸಮೀಪ ಅನಾರೋಗ್ಯದಿಂದ ಹೆಣ್ಣಾನೆ ಅಸುನೀಗಿದ್ದು ಆ ತಾಯಿ ಆನೆಯ ಮರಿ ಇದಾಗಿಬಹುದು ಎಂದು ಅರಣ್ಯ ಇಲಾಖೆ ಶಂಕಿಸಿದೆ.  

Written by - Chetana Devarmani | Last Updated : Mar 7, 2024, 03:50 PM IST
  • ಅಮ್ಮನನ್ನು ಅರಸುತ್ತಾ ನಾಡಿಗೆ ಬಂದ ಮರಿ ಆನೆ
  • ತಮಿಳುನಾಡಿನ‌ ಆಸನೂರಿನ ಅರೆಪಾಳ್ಯದಲ್ಲಿ ಘಟನೆ
  • ಆನೆ ಮರಿ ಜೊತೆ ಚಿನ್ನಾಟ ಆಡಿದ ಜನರು
ತಾಯಿ ಅರಸುತ್ತಾ ನಾಡಿಗೆ ಬಂದ ಆನೆಮರಿ!!! title=

ಚಾಮರಾಜನಗರ: ಅಂದಾಜು 3-4  ತಿಂಗಳ‌ ಆನೆ ಮರಿಯೊಂದು ಅಮ್ಮನನ್ನು ಅರಸುತ್ತಾ ನಾಡಿಗೆ ಬಂದ ಪ್ರಸಂಗ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ‌ ಆಸನೂರಿನ ಅರೆಪಾಳ್ಯದಲ್ಲಿ ನಡೆದಿದೆ.

ಕಳೆದ  5 ದಿನಗಳ ಹಿಂದೆ ತಮಿಳುನಾಡಿನ ಬಣ್ಣಾರಿ ಸಮೀಪ ಅನಾರೋಗ್ಯದಿಂದ ಹೆಣ್ಣಾನೆ ಅಸುನೀಗಿದ್ದು ಆ ತಾಯಿ ಆನೆಯ ಮರಿ ಇದಾಗಿಬಹುದು ಎಂದು ಅರಣ್ಯ ಇಲಾಖೆ ಶಂಕಿಸಿದೆ.

ಇದನ್ನೂ ಓದಿ: ಶಿವರಾತ್ರಿ ಜಾತ್ರೆ: ಮಾದಪ್ಪನ ಬೆಟ್ಟದಲ್ಲಿ ಬರೋಬ್ಬರಿ 4 ಲಕ್ಷ ಲಾಡು ತಯಾರಿ 

ತಾಯಿ ಅರಸುತ್ತಾ ಬಂದ ಆನೆಮರಿ ಅರೆಪಾಳ್ಯ ಗ್ರಾಮದಲ್ಲಿ ಅಡ್ಡಾಡಿದ್ದು ಅಲ್ಲಿನ ಜನರು ಆನೆ ಕಂಡು ಚಿನ್ನಾಟ ಆಡಿದ್ದಾರೆ.ಬಳಿಕ, ಮಾಹಿತಿ ಅರಿತ ಆಸನೂರು ಅರಣ್ಯಾಧಿಕಾರಿಗಳು ಮರಿಯನ್ನು ರಕ್ಷಿಸಿ ತಮ್ಮ ಕಚೇರಿಗೆ ಕರೆತಂದಿದ್ದು ವೈದ್ಯರಿಂದ ಆರೈಕೆ ಮಾಡಿಸಿದ್ದಾರೆ.

ಇನ್ನು, ಆನೆಮರಿಯನ್ನು ಬೇರೆ ಆನೆ ಗುಂಪಿಗೆ ಬಿಡುವುದೋ ಇಲ್ಲವೇ ಮೃಗಾಲಯಕ್ಕೆ ರವಾನೆ ಮಾಡುವ ಬಗ್ಗೆ ನಿರ್ಧರಿಸಿಲ್ಲ.

ಇದನ್ನೂ ಓದಿ: 2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News