ಹುಲಿ ದಾಳಿಗೆ ಆನೆ ಮರಿ ಬಲಿ.. ತಾಯಿಯ ಮೂಕ ವೇದನೆ!!

Baby elephant killed by tiger attack:  ಹುಲಿ ದಾಳಿ ನಡೆಸಿದ ಪರಿಣಾಮ ಆನೆ ಮರಿ ನಡು ರಸ್ತೆಯಲ್ಲೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ. 

Written by - Zee Kannada News Desk | Last Updated : Apr 20, 2024, 02:38 PM IST
  • ಮರಿಯಾನೆ ಮೇವು ಮೆಯ್ಯುತ್ತಿದ್ದ ಸಂದರ್ಭ ಹುಲಿ ಏಕಾ ಏಕಿ ದಾಳಿ ನಡೆಸಿ ಕೊಂದು ಹಾಕಿದೆ.
  • ಕೂಗಳತೆ ದೂರಲ್ಲಿದ್ದ ತಾಯಿಯಾನೆ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಹುಲಿ ಓಡಿ ಹೋಗಿತ್ತು ಎನ್ನಲಾಗುತ್ತಿದೆ.
ಹುಲಿ ದಾಳಿಗೆ ಆನೆ ಮರಿ ಬಲಿ.. ತಾಯಿಯ ಮೂಕ ವೇದನೆ!! title=

ಚಾಮರಾಜನಗರ: ಬಂಡೀಪುರ-ಊಟಿ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆ ಬದಿಯಲ್ಲಿ ಮರಿಯಾನೆ ಮೇವು ಮೆಯ್ಯುತ್ತಿದ್ದ ಸಂದರ್ಭ ಹುಲಿ ಏಕಾ ಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕೂಗಳತೆ ದೂರಲ್ಲಿದ್ದ ತಾಯಿಯಾನೆ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಹುಲಿ ಓಡಿ ಹೋಗಿತ್ತು ಎನ್ನಲಾಗುತ್ತಿದೆ.

ಇದನ್ನೂ ಓದಿ: Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರ 

ಮರಿಯಾನೆ ಮೃತ ದೇಹದ ಮುಂದೆ ನಿಂತು ತಾಯಿಯಾನೆ ರೋಧಿಸುತ್ತಿದೆ. ಇದರಿಂದ ಬಂಡೀಪುರ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳು ತಾಯಿಯಾನೆ ದಾಳಿ ಮಾಡಬಹುದು ಎಂಬ ಆಂತಕದಲ್ಲಿ ಸಂಚಾರ ಮಾಡದೆ ನಿಂತಲ್ಲೆ ನಿಂತಿವೆ. ಇದರಿಂದ ಟ್ರಾಫಿಕ್ ಜಾಮ್ ಆಗಿದ್ದು ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಮೃತ ಕಾಡಾನೆಯನ್ನು ರಸ್ತೆಯಿಂದ ತೆರವು ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News