ಸಾಮಾಜಿಕ ಹೋರಾಟಗಾರ ಆನಂದ್ ತೆಲ್ತುಂಬಡೆಗೆ ಬಸವ ರಾಷ್ಟ್ರೀಯ ಪುರಸ್ಕಾರ

ಸಾಮಾಜಿಕ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿರುವ ವಗಣ್ಯರಿಗೆ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ.

Written by - Zee Kannada News Desk | Last Updated : Jan 25, 2024, 07:15 PM IST
  • ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಸಾಮಾಜಿಕ ಹೋರಾಟಗಾರ ಆನಂದ್ ತೆಲ್ತುಂಬಡೆ ಭಾಜನರಾಗಿದ್ದಾರೆ.
  • ಈ ಕುರಿತಾಗಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ
 ಸಾಮಾಜಿಕ ಹೋರಾಟಗಾರ ಆನಂದ್ ತೆಲ್ತುಂಬಡೆಗೆ ಬಸವ ರಾಷ್ಟ್ರೀಯ ಪುರಸ್ಕಾರ title=

ಬೆಂಗಳೂರು: ಸಾಮಾಜಿಕ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿರುವ ವಗಣ್ಯರಿಗೆ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ.

ಅದರ ಭಾಗವಾಗಿ ಈಗ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಸಾಮಾಜಿಕ ಹೋರಾಟಗಾರ ಆನಂದ್ ತೆಲ್ತುಂಬಡೆ ಭಾಜನರಾಗಿದ್ದಾರೆ.ಈ ಕುರಿತಾಗಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: India's Richest Temple: ಭಾರತದ ಶ್ರೀಮಂತ ದೇವಾಲಯಗಳು ಯಾವುವು ಎಂದು ನಿಮಗೆ ತಿಳಿದಿದೆಯೇ? 

"ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾಗಿರುವ ಆನಂದ್ ತೆಲ್ತುಂಬಡೆ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಭಾಜನರಾಗಿರುವ ಕೆ. ಮರುಳಸಿದ್ದಪ್ಪ, ಪಂಪ ಪ್ರಶಸ್ತಿಗೆ ಭಾಜನರಾಗಿರುವ ನಾ. ಡಿಸೋಜಾ, ಬಿ.ವಿ ಕಾರಂತ ಪ್ರಶಸ್ತಿಗೆ ಭಾಜನರಾಗಿರುವ ಸಿ. ಬಸವಲಿಂಗಯ್ಯ ಮತ್ತು ಸದಾನಂದ ಸುವರ್ಣ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಭಾಜನರಾಗಿರುವ ಬಾನು ಮುಷ್ತಾಕ್, ಅಕ್ಕಮಹಾದೇವಿ ಪ್ರಶಸ್ತಿಗೆ ಭಾಜನರಾಗಿರುವ ಮೀನಾಕ್ಷಿ ಬಾಳಿ ಹಾಗೂ ಡಾ. ವಸುಂಧರಾ ಭೂಪತಿ ಅವರು ಸೇರಿದಂತೆ ಎಲ್ಲಾ ಪ್ರಶಸ್ತಿ ವಿಜೇತ ಗಣ್ಯರಿಗೆ ಅಭಿನಂದನೆಗಳು.ತಮ್ಮ ಸಾಧನೆ ಮತ್ತು ಸೇವಾ ಮನೋಭಾವ ಸಮಾಜಕ್ಕೆ ಮಾದರಿಯಾಗಲಿ ಎಂದು ಆಶಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ʼಬಾಬ್ರಿ ಮಸೀದ್‌ ಜೀವಂತವಾಗಿದೆʼ ಭಾರತದಲ್ಲಿ ಕೋಮುಗಲಭೆ ಎಬ್ಬಿಸಲು ʼಪಾಕ್‌ʼ ಸಂಚು.!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News