ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಬೆಸ್ಕಾಂ ಎಇಇ ಅಧಿಕಾರಿ

 ಎರಡು ಲಕ್ಷ ರೂ.ಹಣ ಪಡೆಯುವಾಗ ಲೋಕಾಯುಕ್ತ ಎಇಇ ಅಧಿಕಾರಿ ಬಲೆಗೆ ಬಿದ್ದಿದ್ದಾನೆ.

Written by - Zee Kannada News Desk | Last Updated : Nov 9, 2022, 06:32 PM IST
  • ಈಗ ಲೋಕಾಯುಕ್ತ ಪೋಲೀಸರ ಕೈಗೆ ಸಿಕ್ಕಿಬಿದ್ದಿರುವ ಅಧಿಕಾರಿಯನ್ನು ಹೆ.ಎ.ಎಲ್ ಭಾಗದ ಬೆಸ್ಕಾಂ ಎಇಇ ನರೇಶ್ ಎಂದು ಗುರುತಿಸಲಾಗಿದೆ.
  • ಸದ್ಯ ಪೊಲೀಸರು ಇನ್ನು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.
ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಬೆಸ್ಕಾಂ ಎಇಇ ಅಧಿಕಾರಿ title=

ಬೆಂಗಳೂರು:  ಎರಡು ಲಕ್ಷ ರೂ.ಹಣ ಪಡೆಯುವಾಗ ಲೋಕಾಯುಕ್ತ ಎಇಇ ಅಧಿಕಾರಿ ಬಲೆಗೆ ಬಿದ್ದಿದ್ದಾನೆ.

ಹೆಚ್.ಡಿ ಕನೆಕ್ಷನ್ ನಿಂದ ಎಲ್.ಡಿ ಕನೆಕ್ಷನ್ ಗೆ ಕನ್ವರ್ಷನ್ ಮಾಡೋದಕ್ಕಾಗಿ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನ ಇನ್ನು ರಾಣಿ ಚೆನ್ನಮ್ಮ ಮೈದಾನ

ಈಗ ಲೋಕಾಯುಕ್ತ ಪೋಲೀಸರ ಕೈಗೆ ಸಿಕ್ಕಿಬಿದ್ದಿರುವ ಅಧಿಕಾರಿಯನ್ನು ಹೆ.ಎ.ಎಲ್ ಭಾಗದ ಬೆಸ್ಕಾಂ ಎಇಇ ನರೇಶ್ ಎಂದು ಗುರುತಿಸಲಾಗಿದೆ.

ಸದ್ಯ ಪೊಲೀಸರು ಇನ್ನು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.

Live TV

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News