ಬೆಂಗಳೂರು: ಅಬಕಾರಿ ಸಚಿವ ಹೆಚ್. ನಾಗೇಶ್ ಗೆ ಬಿಗ್ ಶಾಕ್ ಎದುರಾಗಿದ್ದು, ಸಚಿವ ನಾಗೇಶ್ ಸಂಪುಟದಿಂದ ಕೋಕ್ ಪಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ.
ತಮ್ಮ ಸಚಿವ ಸ್ಥಾನ ಕೈತಪ್ಪುವ ಭಯದಲ್ಲಿರುವ ಸಚಿವ ನಾಗೇಶ್, ಇಂದು ಕಾವೇರಿ ನಿವಾಸದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ(B.S.Yediyurappa) ಅವರನ್ನು ಭೇಟಿ ಮಾಡಿದ್ದಾರೆ. ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿಕೆ ನೀಡಿರುವ ಇಂದು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
Amit shah: ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್: ಅಮಿತ್ ಶಾ ಭೇಟಿ ನಂತ್ರ ಅಭ್ಯರ್ಥಿ ಫೈನಲ್..!
ಮೂಲಗಳ ಪ್ರಕಾರ ನಾಗೇಶ್ ಸಂಪುಟದಿಂದ ನಿರ್ಗಮಿಸುವುದು ಬಹುತೇಕ ಖಚಿತವಾಗಿದ್ದು, ಯಾವುದೇ ಕ್ಷಣದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಬಹುತೇಕ ಖಚಿತ – ಯಡಿಯೂರಪ್ಪ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ