ಬೆಂಗಳೂರು: ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಹೇಳಿದ್ದಾರೆ.
ದರ ಹೆಚ್ಚಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ನಲ್ಲಿ(Karnataka Budget 2021) ನಿರ್ಧಾರ ಹೊರಬರುವ ಸಾಧ್ಯತೆಯಿದೆ. ಕೊರೋನಾ ಬಳಿಕ 10 ಲಕ್ಷ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ. ಬಿಎಂಟಿಸಿ ಸಂಸ್ಥೆ ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿದೆ ಎಂದು ತಿಳಿಸಿದ್ದಾರೆ.
BS Yediyurappa: 'ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪರ ಎಲ್ಲಾ ಹಗರಣ ಬಯಲು ಮಾಡ್ತೇನೆ'
ಡೀಸೆಲ್ ಬೆಲೆ ಕಳೆದ ವರ್ಷಕ್ಕಿಂತ 30 ರೂಪಾಯಿ ಹೆಚ್ಚಳವಾಗಿದೆ. ಹೀಗಾಗಿ ಬಿಎಂಟಿಸಿ(BMTC) ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಹೇಳಲಾಗಿದೆ.
CP Yogeshwar: CD ಪ್ರಕರಣ ಕುರಿತಂತೆ 'ಹೊಸ ಬಾಂಬ್' ಸಿಡಿಸಿದ ಸಚಿವ ಯೋಗೇಶ್ವರ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.