MB Patil : ಗ್ರಾಮಸ್ಥರಿಂದ ಲೋರ್ಕಾಪಣೆಗೆ ಸಿದ್ಧಗೊಂಡಿದೆ ಎಂಬಿ ಪಾಟೀಲ ಕಂಚಿನ ಪುತ್ಥಳಿ

ಭಗೀರಥ ಖ್ಯಾತಿಯ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ. 

Written by - Channabasava A Kashinakunti | Last Updated : Mar 12, 2023, 03:38 PM IST
  • ಭಗೀರಥ ಖ್ಯಾತಿಯ ಜಿಲ್ಲೆಯ ಬಬಲೇಶ್ವರ ಕ್ಷೇತ್ರ
  • ಶಾಸಕ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ
  • ಎಂ.ಬಿ.ಪಾಟೀಲ ಕಂಚಿನ ಪುತ್ಥಳಿ ಲೋರ್ಕಾಪಣೆ
MB Patil : ಗ್ರಾಮಸ್ಥರಿಂದ ಲೋರ್ಕಾಪಣೆಗೆ ಸಿದ್ಧಗೊಂಡಿದೆ ಎಂಬಿ ಪಾಟೀಲ ಕಂಚಿನ ಪುತ್ಥಳಿ title=

ವಿಜಯಪುರ : ಭಗೀರಥ ಖ್ಯಾತಿಯ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ. 

ಜಲಸಂಪನ್ಮೂಲ ಸಚಿವರಾಗಿ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ಬಬಲೇಶ್ವರ ತಾಲೂಕಿನ ಸಂಗಾಗಪುರ ಎಸ್.ಎಚ್.ಗ್ರಾಮದ ಜನರು ಎಂ.ಬಿ.ಪಾಟೀಲರ ಪುತ್ಥಳಿ ನಿರ್ಮಿಸಿದ್ದಾರೆ.

ಇದನ್ನೂ ಓದಿ : CM Bommai: ʼಮಂಡ್ಯ ಇಸ್ ಇಂಡಿಯಾʼ - ಸಿ.ಎಂ.ಬೊಮ್ಮಾಯಿ

ಈಗಾಗಲೇ ಎಂ.ಬಿ.ಪಾಟೀಲ ಅವರ ಕಂಚಿನ ಪ್ರತಿಮೆ ಪೂರ್ಣಗೊಂಡಿದ್ದು, ಮಾರ್ಚ್ 17 ರಂದು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಗ್ರಾಮದಲ್ಲಿ ಭರದಿಂದ ಸಿದ್ಧತೆ ನಡೆದಿವೆ.

​ಇದನ್ನೂ ಓದಿ : ModiMosa ಎಂಬ ಹ್ಯಾಷ್‌ಟ್ಯಾಗ್ ಮೂಲಕ ಮೋದಿಯನ್ನು ಕರ್ನಾಟಕಕ್ಕೆ ಸ್ವಾಗತಿಸಿದ ಕಾಂಗ್ರೇಸ್..!‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News