ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

             

Last Updated : Oct 19, 2017, 09:33 AM IST
ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ದಾಖಲು title=
ಸಂಗ್ರಹ ಚಿತ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಧಿಕ ರಕ್ತದೊತ್ತಡ, ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ರನ್ನು ಬುಧವಾರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ. ಪ್ರಮೋದ್ ಅವರು ಬಿಎಸ್ವೈಗೆ  ಚಿಕಿತ್ಸೆ ನೀಡುತ್ತಿದ್ದಾರೆ.

Trending News