ಮಾದಪ್ಪನ ಬೆಟ್ಟದಲ್ಲಿ ಭಕ್ತೆಗೆ ಗೂಳಿ ಗುದ್ದು: ವೃದ್ಧೆ ಆಸ್ಪತ್ರೆಗೆ ದಾಖಲು

ಮಂಡ್ಯ ಜಿಲ್ಲೆಯ ಹೆಚ್.ಹೊಸೂರು ನಿಂಗಮ್ಮ(70) ಗಾಯಗೊಂಡವಳು. ದೇವರಿಗೆ ತಲೆ ಮುಡಿಕೊಡಲು ಹೋಗುತ್ತಿದ್ದಾಗ ದಾಸೋಹದ ಬಳಿ ಈ ಅವಘಡ ಜರುಗಿದೆ.

Written by - Yashaswini V | Last Updated : Oct 2, 2024, 03:45 PM IST
  • ಮಲೆ ಮಹದೇಶ್ವರ ಬೆಟ್ಟದಲ್ಲಿ ವೃದ್ದೆಗೆ ಗೂಳಿ ಗುದ್ದು
  • ನೆಲಕ್ಕೆ ಬಿದ್ದು ವೃದ್ದೆ ತಲೆಗೆ ಪೆಟ್ಟು
  • ಮಾದಪ್ಪ ಬೆಟ್ಟದ ದಾಸೋಹದ ಬಳಿ ಅವಘಡ
ಮಾದಪ್ಪನ ಬೆಟ್ಟದಲ್ಲಿ ಭಕ್ತೆಗೆ ಗೂಳಿ ಗುದ್ದು: ವೃದ್ಧೆ ಆಸ್ಪತ್ರೆಗೆ ದಾಖಲು title=

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಭಕ್ತೆಯೊಬ್ಬಳ ಮೇಲೆ ಗೂಳಿಯೊಂದು ಹೌಹಾರಿ ವೃದ್ಧೆ ನೆಲಕ್ಕೆ ಬಿದ್ದು ತಲೆಗೆ ಪೆಟ್ಟಾಗಿರುವ ಘಟನೆ ಬುಧವಾರ ನಡೆದಿದೆ.

ಮಂಡ್ಯ ಜಿಲ್ಲೆಯ ಹೆಚ್.ಹೊಸೂರು ನಿಂಗಮ್ಮ(70) ಗಾಯಗೊಂಡವಳು. ದೇವರಿಗೆ ತಲೆ ಮುಡಿಕೊಡಲು ಹೋಗುತ್ತಿದ್ದಾಗ ದಾಸೋಹದ ಬಳಿ ಈ ಅವಘಡ ಜರುಗಿದೆ.

ಇದನ್ನೂ ಓದಿ- ಮುಡಾಕ್ಕಿಂತಲೂ ದೊಡ್ಡ ಹಗರಣ; ಸಿಎಂ ಸಿದ್ದರಾಮಯ್ಯರ ವಿರುದ್ಧ ಸ್ಫೋಟಕ ಬಾಂಬ್‌ ಸಿಡಿಸಿದ ಎಚ್‌.ಡಿ.ಕುಮಾರಸ್ವಾಮಿ!

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈಕೆಯನ್ನು ಮ.ಮ.ಬೆಟ್ಟದ ಪ್ರಾಥಮಿಕ ಆರೋಗ್ಯ ಘಟಕದವರು ಆಂಬ್ಯುಲೇನ್ಸ್ ಮೂಲಕ  ಕೊಳ್ಳೇಗಾಲ ವಿಭಾಗೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ- ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳಿಸಲು ಸರಕಾರದಿಂದ ಸಂಚು; ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ವೃದ್ಧೆಯನ್ನು ಪರೀಕ್ಷಿಸಿದ ವೈದ್ಯರು ಕಿವಿಯಿಂದ ರಕ್ತ ಸೋರುತ್ತಿರುವುದು ನಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ‌.

ಈ ಸಂಬಂಧ ಮಲೈಮಹದೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News