Bus Caught Fire: ಉಡುಪಿಯ ಮಣಿಪಾಲದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಮಣಿಪಾಲದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ  ಅದೃಷ್ಟವಷಾತ್ ಬಸ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

Written by - Zee Kannada News Desk | Last Updated : Feb 23, 2022, 12:10 PM IST
  • ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಮಣಿಪಾಲದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ
  • ಬಳ್ಳಾರಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಅವಘಡ
  • ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಷಾತ್ ಬಸ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ
Bus Caught Fire: ಉಡುಪಿಯ ಮಣಿಪಾಲದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್ title=
Bus caught fire in manipal

Bus Caught Fire: ಉಡುಪಿಯ ಮಣಿಪಾಲದಲ್ಲಿ ನಡುರಸ್ತೆಯಲ್ಲೇ ಬಸ್ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಅದೃಷ್ಟವಷಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ.

ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಮಣಿಪಾಲದಲ್ಲಿ ಬಸ್‌ಗೆ ಬೆಂಕಿ (Bus Caught Fire In Manipal) ಹೊತ್ತಿಕೊಂಡ ಘಟನೆ ನಡೆದಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ  ಅದೃಷ್ಟವಷಾತ್ ಬಸ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಇದನ್ನೂ ಓದಿ- ಹರ್ಷ ಹತ್ಯೆ ಪ್ರಕರಣ - ಶುರುವಾಗಿದೆ ಕೆಸರೆರೆಚಾಟ

ಬೆಂಕಿಯ ಕೆನ್ನಾಲಿಗೆ ಬಸ್ (Bus Caught Fire) ಅನ್ನು ಆವರಿಸುವ ಮುನ್ನವೇ ಬಸ್‌ನ ಚಾಲಕ ಮತ್ತು ಕಂಡಕ್ಟರ್ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು ಎಂದು ವರದಿಯಾಗಿದೆ.

ಇದನ್ನೂ ಓದಿ- ಸಮಾಜ ಘಾತುಕರನ್ನು ಬೆಳೆಸಿದ್ದು ಕಾಂಗ್ರೆಸ್, ಮತಾಂಧರನ್ನು ಪೋಷಿಸಿದ್ದು ಸಿದ್ದರಾಮಯ್ಯ: ಬಿಜೆಪಿ

ಬಳ್ಳಾರಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬಸ್‌ಗೆ ಬೆಂಕಿ ತಗುಲಿ ಬೂದಿಯಾಗಿದೆ ಎಂದು ತಿಳಿದು ಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News