By Election Date: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ 'ದಿನಾಂಕ ಫಿಕ್ಸ್'..!

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಮೂರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಾಲ್ಲಿದೆ.

Last Updated : Mar 16, 2021, 05:50 PM IST
  • ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್,
  • ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ
  • ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಮೂರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಾಲ್ಲಿದೆ.
By Election Date: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ 'ದಿನಾಂಕ ಫಿಕ್ಸ್'..! title=

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್ ಮಾಡಿದೆ. ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಮೂರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಾಲ್ಲಿದೆ.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ವಿಚಾರಣೆ ನಡೆಸಿದ ಎಸ್‍ಐಟಿ

ಚುನಾವಣೆಯ ಪ್ರಮುಖ ದಿನಾಂಕಗಳು:

-ಮಾರ್ಚ್ 23ಕ್ಕೆ ಅಧಿಸೂಚನೆ ಪ್ರಕಟ,

-ಮಾರ್ಚ್ 30: ನಾಮಪತ್ರ(Nomination File) ಸಲ್ಲಿಕೆಗೆ ಕೊನೆಯ ದಿನಾಂಕ

Karnataka BJP: CD ಪ್ರಕರಣದ ಬಗ್ಗೆ ಬಿಜೆಪಿಯಿಂದ 'ಪ್ರಪ್ರಥಮ' ಭಾರಿಗೆ ಅಧಿಕೃತ ಹೇಳಿಕೆ!

-ಮಾರ್ಚ್ 31: ನಾಮಪತ್ರಗಳ ಪರಿಶೀಲನೆ

-ಏಪ್ರಿಲ್ 03: ನಾಮಪತ್ರ ವಾಪಸ್‌ಗೆ ಕೊನೆ ದಿನ

-ಏಪ್ರಿಲ್ 17: ಮತದಾನ(Voting)

-ಮೇ 02: ಫಲಿತಾಂಶ ಪ್ರಕಟ

Karnataka BJP: ಬೆಂಕಿಯಿಲ್ಲದೆ ಹೊಗೆಯಾಡುವುದೇ? 'ಕೈ' ನಾಯಕಿಗೆ ಟಕ್ಕರ್ ನೀಡಿದ ಬಿಜೆಪಿ!

ಸಿಂದಗಿ ಕ್ಷೇತ್ರಕ್ಕೆ ಉಪ ಚುನಾವಣೆ(By Election) ಘೋಷಣೆಯಾಗಿಲ್ಲ. ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳು ಈಗಾಗಲೇ ಕಾರ್ಯನಿರತವಾಗಿದ್ದಾರೆ.

HD Revanna: '2023ರಲ್ಲಿ ಹೆಚ್‌ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News