NPC ರದ್ದತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah on NPC: ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು  ಅವರನ್ನು  ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ  ಚರ್ಚಿಸಿದರು

Written by - Bhavishya Shetty | Last Updated : Jan 6, 2024, 11:09 PM IST
    • ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು
    • ಡಿಕೆಶಿ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು
    • NPC ರದ್ದತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
NPC ರದ್ದತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ title=
Chief Minister Siddaramaiah

CM Siddaramaiah on NPC: ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ವಿಜಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ ಮಂದಣ್ಣ! ಈ ದಿನ ನಡೆಯಲಿದೆ ನಿಶ್ಚಿತಾರ್ಥ

ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು  ಅವರನ್ನು  ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ  ಚರ್ಚಿಸಿದರು.

ಎನ್.ಪಿ.ಎಸ್  ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು. 

ಇದನ್ನೂ ಓದಿ:  ಆದಿತ್ಯ L-1 ಮಿಷನ್ ಯಶಸ್ಸಿನ ಬೆನ್ನಲ್ಲೇ ಹೀಗೊಂದು ಹೇಳಿಕೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ  ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ  ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ , ಎಸ್.ಪಿ.ಎಸ್  ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ  ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News