Siddaganga Swamiji: ಸಿದ್ಧಗಂಗಾಶ್ರೀಗಳ ಪುಣ್ಯಸ್ಮರಣೆ ದಿನ 'ದಾಸೋಹ ದಿನ'ವನ್ನಾಗಿ ಆಚರಣೆ: ಸಿಎಂ ಬಿಎಸ್ ವೈ

ಅನ್ನದಾಸೋಹದ ಜೊತೆಗೆ ಅಕ್ಷರ ಕಲಿಸಿದ ಸಿದ್ಧಗಂಗಾ ಶ್ರೀಗಳು ಪ್ರಾತಃಸ್ಮರಣೀಯ, ನಡೆದಾಡುವ ದೇವರ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಆಚರಣೆ

Last Updated : Jan 21, 2021, 01:55 PM IST
  • ಅನ್ನದಾಸೋಹದ ಜೊತೆಗೆ ಅಕ್ಷರ ಕಲಿಸಿದ ಸಿದ್ಧಗಂಗಾ ಶ್ರೀಗಳು ಪ್ರಾತಃಸ್ಮರಣೀಯ, ನಡೆದಾಡುವ ದೇವರ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಆಚರಣೆ
  • ದಾಸೋಹ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
  • ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ
Siddaganga Swamiji: ಸಿದ್ಧಗಂಗಾಶ್ರೀಗಳ ಪುಣ್ಯಸ್ಮರಣೆ ದಿನ 'ದಾಸೋಹ ದಿನ'ವನ್ನಾಗಿ ಆಚರಣೆ: ಸಿಎಂ ಬಿಎಸ್ ವೈ title=

ತುಮಕೂರು: ಅನ್ನದಾಸೋಹದ ಜೊತೆಗೆ ಅಕ್ಷರ ಕಲಿಸಿದ ಸಿದ್ಧಗಂಗಾ ಶ್ರೀಗಳು ಪ್ರಾತಃಸ್ಮರಣೀಯ, ನಡೆದಾಡುವ ದೇವರ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

Ration Card: ಖಾತೆ ಹಂಚಿಕೆ ಬೆನ್ನಲ್ಲೇ 'ಪಡಿತರ ಚೀಟಿ'ದಾರರಿಗೆ 'ಸಿಹಿ ಸುದ್ದಿ' ನೀಡಿದ ಉಮೇಶ್ ಕತ್ತಿ..!

ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ , ಶಿವಕುಮಾರ ಶ್ರೀ(Siddaganga Swamiji)ಗಳ ಬದುಕು, ಸಾಧನೆ ಸಾರುವ ಉದ್ದೇಶದಿಂದ ಪೂಜ್ಯರ ಹುಟ್ಟೂರಿನಲ್ಲಿ 111 ಅಡಿ ಪುತ್ಥಳಿ, ಗ್ರಾಮದ ಅಭಿವೃದ್ಧಿಗೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವೀರಾಪುರ ಗ್ರಾಮ ತೀರ್ಥಕ್ಷೇತ್ರ ಆಗಬೇಕು ಎಂದು ಹೇಳಿದರು.

B.S.Yediyurappa: ಹಾಲಿ ಸಚಿವರ ಖಾತೆಗಳು ಅದಲು-ಬದಲು..!? ಇಲ್ಲಿದೆ ಕಂಪ್ಲೀಟ್ ಪಟ್ಟಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News