ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮ ಎಂದ ಮುಖ್ಯಮಂತ್ರಿ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಸಮರ್ಥಿಸಿಕೊಂಡ ಸಿಎಂ.

Last Updated : Sep 6, 2017, 05:16 PM IST
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮ ಎಂದ ಮುಖ್ಯಮಂತ್ರಿ title=

ಬೆಂಗಳೂರು:  ಡಾ. ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಅವರ ಹತ್ಯಾ ಪರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದೆಗೆಟ್ಟಿದೆ ಎಂಬ ಪ್ರತಿಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆರೋಪವನ್ನು ತಳ್ಳಿಹಾಕಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದೆ ಎಂದೂ ಸಹ ಸಮರ್ಥಿಸಿಕೊಂಡಿದ್ದಾರೆ.

ಗೌರಿ ಲಂಕೇಶ್ ಅವರ ಹತ್ಯೆ ಕುರಿತಾದ ಈ ಪತ್ರಿಕಾ ಗೋಷ್ಠಿಯಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಹ ಉಪಸ್ಥಿತರಿದ್ದರು.

Trending News