CM Siddaramaiah Met Sonia: ಸೋನಿಯಾ ಗಾಂಧಿಯನ್ನು ಭೇಟಿಮಾಡಿದ ಸಿಎಂ ಸಿದ್ದರಾಮಯ್ಯ..!

Cabinet of Ministers: ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಯಲ್ಲಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ  ಗಾಂಧಿ ನಿವಾಸಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿ  ಭೇಟಿ ಮಾಡಿದ್ದಾರೆ. 

Written by - Zee Kannada News Desk | Last Updated : May 26, 2023, 01:04 PM IST
  • ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸೋನಿಯಾ ಗಾಂಧಿಯನ್ನುಭೇಟಿ
  • ದೆಹಲಿಯಲ್ಲಿರುವ ಕಾಂಗ್ರೆಸ್‌ ನಾಯಕಿ ನಿವಾಸದಲ್ಲಿ ಕರ್ನಾಟಕದ ನೂತನ ಮುಖ್ಯ ಮಂತ್ರಿ
  • ಬಹುತೇಕ ಅಂತಿಮವಾಗಿರುವ ಸಚಿವ ಸಂಪುಟ ಪಟ್ಟಿ
 CM Siddaramaiah Met Sonia: ಸೋನಿಯಾ ಗಾಂಧಿಯನ್ನು ಭೇಟಿಮಾಡಿದ ಸಿಎಂ ಸಿದ್ದರಾಮಯ್ಯ..! title=

ಬೆಂಗಳೂರು: ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಯಲ್ಲಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ  ಗಾಂಧಿ ನಿವಾಸಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿ  ಭೇಟಿ ಮಾಡಿದ್ದಾರೆ. 

ಇದನ್ನೂ ಓದಿ: Karnataka Cabinet Expansion: ನಾಳೆಯೇ 20 ಕ್ಕೂ ಹೆಚ್ಚು ಸಚಿವರ ಪ್ರಮಾಣ ವಚನ ಸ್ವೀಕಾರ!?

ರಾಜ್ಯದ ರಾಜಕಾರಣ ಹಾಗೂ ಸಚಿವ ಸಂಪುಟ ಒಪ್ಪಿಗೆ ಪಡೆಯಲು ಸಿದ್ದರಾಮ್ಯಯ್ಯ ಹಾಗೂ ಉಪಮುಖ್ಯಂತ್ರಿ ಡಿ.ಕೆ ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದಾರೆ.  

ಮಾಹಿತಿ ಪ್ರಕಾರ ಈಗಾಗಲೇ ಸಚಿವ ಸಂಪುಟ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಶನಿವಾರವೇ ವಿಸ್ತರಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಜೊತೆ ಸೇರಿ ಚರ್ಚೆ ನಡೆಸಿದ್ದಾರೆ. ಹೊಸ ಸಂಪುಟ ಸಚಿವರ ಪಟ್ಟಿ ಬಿಡುಗಡೆಗಾಗಿ ಶಾಸಕರು ಮಾತ್ರವಲ್ಲದೇ ರಾಜ್ಯ ಜನತೆ ಸಹ ಕಾಯುತ್ತಿದ್ದಾರೆ.

ಇದನ್ನೂ ಓದಿ:  ಕಾಂಗ್ರೆಸ್ ಗ್ಯಾರಂಟಿ ಎಫೆಕ್ಟ್: ಬಿಲ್ ಕಟ್ಟಿಸಿಕೊಳ್ಳಲು ಫೀಲ್ಡ್ ಗೆ ಹೋಗಲ್ಲ ಅಂತಿದ್ದಾರೆ ಮೀಟರ್ ರೀಡರ್ಸ್

ಅದಷ್ಟು ಬೇಗ ಉತ್ತಮ ನಾಯಕರಿಗೆ ಸಚಿವ ಸ್ಥಾನ ಸಿಕ್ಕಿ , ರಾಜ್ಯದ ಅಭಿವೃದ್ದಿ ಕನಸು ಕಂಡಿದ್ದಾರೆ. ಈ ನಿಟ್ಟಿನಲ್ಲಿ  ಮುಖ್ಯ ಮಂತ್ರಿ  ಸಿದ್ದರಾಮಯ್ಯ, ಕಾಂಗ್ರೆಸ್‌ ನಾಯಕಿ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿರುವುದು ಮಂತ್ರಿಗಿರಿಗಾಗಿ ಕಾಯುತ್ತಿರುವವರಲ್ಲಿ ಕೂತುಹಲ ಮೂಡಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News