ಹುಬ್ಬಳ್ಳಿ: ವಿಧಾನಸಭೆ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ. ಆದರೂ NDA ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: Bigg Boss 11: ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಕಿಚ್ಚನ ಭೇಟಿ ಮಾಡಲು ಬಂದ ದರ್ಶನ್ ಅಭಿಮಾನಿ!! ಫೋಟೋ ವೈರಲ್
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರು ಈ ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಚಿವರುಗಳನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ನವರು ಬಹಳ ಭ್ರಮನಿರಸರಾಗಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸರ್ಕಾರಿ ಮಶಿನರಿ ಉಪಯೋಗಿಸಿಕೊಂಡು ದುಡ್ಡು ಹಂಚುತ್ತಿದ್ದಾರೆ. ಆದರೆ, ಇದನ್ನೆಲ್ಲ ಮೀರಿ NDA ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದರು.
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಈ 2 ಬೀಜಗಳನ್ನು ಜಗಿದು ತಿಂದ್ರೆ ಹೈ ಶುಗರ್ ಕೂಡ ಕೆಲ ಹೊತ್ತಲ್ಲೇ ಕಂಟ್ರೋಲ್ ಆಗುತ್ತೆ!
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಎಲ್ಲೆಡೆಯೂ ಕಾಂಗ್ರೆಸ್ ಮಂತ್ರಿ ಮಂಡಲವೇ ಬೀಡು ಬಿಟ್ಟಿದೆ. ಇದರಿಂದಲೇ ಗೊತ್ತಾಗುತ್ತದೆ ಸೋಲುವ ಭಯದಲ್ಲಿ ಏನೇನು ತಂತ್ರ ಹೆಣೆದಿದ್ದಾರೆ. ಅದೆಷ್ಟು ಹಣ ಚೆಲ್ಲುತ್ತಿದ್ದಾರೆಂದು ಎಂದು ಜೋಶಿ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.