Randeep Singh Surjewala: 'ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಮಾನ ಉಳಿಸಿ'

ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ ದಯವಿಟ್ಟು ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ

Last Updated : Feb 15, 2021, 06:52 PM IST
  • ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ ದಯವಿಟ್ಟು ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ
  • ರಾಜೀನಾಮೆ ಆಗ್ರಹಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ
  • ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವ್ರು ನೀಡಿದ್ದ ಹೇಳಿಕೆ ಕುರಿತು ಸುರ್ಜೇವಾಲಾ ಟ್ವೀಟ್​
Randeep Singh Surjewala: 'ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಮಾನ ಉಳಿಸಿ' title=

ನವದೆಹಲಿ: ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ ದಯವಿಟ್ಟು ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ 42 ಐಎಎಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್(Basanagouda Patil Yatnal)​ ಅವ್ರು ನೀಡಿದ್ದ ಹೇಳಿಕೆ ಕುರಿತು ಟ್ವೀಟ್​ ಸುರ್ಜೇವಾಲಾ ,

'ಓರ್ವ ಬಿಜೆಪಿ(BJP) ಶಾಸಕನೇ ನಿಮ್ಮ ವಿರುದ್ಧ ಆರೋಪ ಮಾಡಿದ್ದಾರೆ. ಇಂಥ ಆರೋಪಗಳು ಪ್ರತಿನಿತ್ಯವೂ ಕೇಳಿಬರುತ್ತಲೇ ಇವೆ. ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ ದಯವಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಮಾನ ಉಳಿಸಿ ಎಂದು ಟ್ವಿಟ್‌ ಮಾಡಿದ್ದಾರೆ.

Siddaramaiah: 'ಹೆಣ್ಣು ಮಕ್ಕಳನ್ನ ಓದಿ ಅಂತಾರೆ, ಅವ್ರನ್ನೇ ಪ್ರಶ್ನಿಸಿದ್ರೆ ಜೈಲಿಗೆ ಕಳಿಸ್ತಾರೆ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News