ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಗೆ ಕೊರೊನಾ ಧೃಢ

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೊರೊನಾ ಇರುವುದು  ಧೃಡಪಟ್ಟಿರುವುದನ್ನು ತಮ್ಮ ಟ್ವಿಟ್ಟರ್ ಖಾತೆ ಮೂಲಕ ಖಚಿತಪಡಿಸಿದ್ದಾರೆ. 

Last Updated : Oct 6, 2020, 05:11 PM IST
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಗೆ ಕೊರೊನಾ ಧೃಢ title=
file photo

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೊರೊನಾ ಇರುವುದು  ಧೃಡಪಟ್ಟಿರುವುದನ್ನು ತಮ್ಮ ಟ್ವಿಟ್ಟರ್ ಖಾತೆ ಮೂಲಕ ಖಚಿತಪಡಿಸಿದ್ದಾರೆ. 

ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಮನೆ ಮೇಲೆ ಸಿಬಿಐ ದಾಳಿ

'Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Trending News