ದಾವಣಗೆರೆ : ಇತಿಹಾಸ ಪ್ರಸಿದ್ದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ

Harihareshwarswamy temple : ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಈ ದೇವಾಲಯದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ 

Written by - Zee Kannada News Desk | Last Updated : Feb 27, 2024, 11:48 PM IST
  • ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಈ ದೇವಾಲಯದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
  • ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾರೆ
  • ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ ಅಂತಾ ಡಿವಿಜಿ ಸುದ್ದಿ ವರದಿ ಮಾಡಿದೆ.
ದಾವಣಗೆರೆ : ಇತಿಹಾಸ ಪ್ರಸಿದ್ದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ title=

Invitation for the post of priest : ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಖಾಲಿ ಇರುವ ಅರ್ಚಕರ ಹುದ್ದೆಗೆ  ಅರ್ಜಿ ಆಹ್ವಾನಿಸಲಾಗಿದೆ. 

ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ. 

ಇದನ್ನು ಓದಿ : WPL 2024 : ಗುಜರಾತ್ ಜೈಂಟ್ಸ್ ತಂಡವನ್ನು ಬಗ್ಗುಬಡಿದ RCB : 8 ವಿಕೆಟ್‌ಗಳ ಅಂತರದಿಂದ ಜಯ 

ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿರುವವರ ವಯೋಮಿತಿ 18 ರಿಂದ 40 ವರ್ಷ ಮತ್ತು  ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ ಅಂತಾ ಡಿವಿಜಿ ಸುದ್ದಿ ವರದಿ ಮಾಡಿದೆ.

ಇದನ್ನು ಓದಿ :  ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೊರರನ್ನು ಮೊದಲು ಒದ್ದು ಒಳಗೆ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇತ್ತೀಚಿನ ದಿನಗಳಲ್ಲಿ ಉದ್ಯೋಗವಕಾಶಗಳು ಹೆಚ್ಚಾಗುತ್ತಲೇ ಇವೆ. ಕೆಲವು ಕ್ಷೇತ್ರಗಳಲ್ಲಿ ವಜಾ ಮಾಡಿದರೆ ಇನ್ನು ಕೆಲವು ಕ್ಷೇತ್ರಗಳಲ್ಲಿ ಮಾತ್ರ ಉದ್ಯೋಗವಕಾಶದ ಬಾಗಿಲು ತೆರೆಯುತ್ತಲೇ ಇವೆ. ಇದೀಗ ದೇವಸ್ಥಾನಗಳಲ್ಲೂ ಕೂಡ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News