ಅಡ್ವಾಣಿಯವರಿಗೆ ಭಾರತ ರತ್ನ ಸ್ವಾಗತ, ಶಿವಕುಮಾರ ಸ್ವಾಮೀಜಿಗಳಿಗೂ ಈ ಗೌರವ ಸಿಗಬೇಕು: ಡಿಸಿಎಂ

DCM DK Shivakumar: ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು ಹೀಗೆ;

Written by - Prashobh Devanahalli | Last Updated : Feb 3, 2024, 05:12 PM IST
    • ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ
    • ಶಿವಕುಮಾರ ಸ್ವಾಮೀಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು
    • ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ;
ಅಡ್ವಾಣಿಯವರಿಗೆ ಭಾರತ ರತ್ನ ಸ್ವಾಗತ, ಶಿವಕುಮಾರ ಸ್ವಾಮೀಜಿಗಳಿಗೂ ಈ ಗೌರವ ಸಿಗಬೇಕು: ಡಿಸಿಎಂ  title=
DCM DK Shivakumar

ವಿಜಯಪುರ: ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ.  ಆದರೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು ಎಂಬುದು ನಮ್ಮ ಆಗ್ರಹ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೈಬರ್ ವಂಚನೆ: ಬ್ಯಾಂಕ್‌ ಖಾತೆ ಹೊಂದಿರುವವರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ ಆರ್‌ಬಿಐ!

ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು ಹೀಗೆ;

ಇದನ್ನೂ ಓದಿ: ಹಿಂದೆ ಹಿಂದೆ ಓಡಿ ಕ್ಯಾಚ್ ಪಡೆದ ಶ್ರೇಯಸ್ ಅಯ್ಯರ್! ಹೀಗೂ ಔಟ್ ಮಾಡಬಹುದಲ್ವಾ… ವಾಹ್! ಎಂದ ಫ್ಯಾನ್ಸ್

ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಹೆಸರಾಗಿದ್ದವರು ಶಿವಕುಮಾರ ಸ್ವಾಮೀಜಿಗಳು. ಅವರಿಗೆ ಈ ಗೌರವ ಸಲ್ಲಬೇಕು ಎಂಬುದು ನಮ್ಮ ಒತ್ತಾಯ. ಈ ಬಗ್ಗೆ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ವಿಚಾರದಲ್ಲಿ ತೀರ್ಮಾನ ಅವರಿಗೆ ಬಿಟ್ಟಿದೆ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News