ಹಿರಿಯ ಸಾಹಿತಿ ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ

Last Updated : Jan 16, 2022, 05:47 AM IST
  • ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.
  • ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ.
ಹಿರಿಯ ಸಾಹಿತಿ ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ title=

ಧಾರವಾಡ : ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ
ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.

ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್.ಡಿ.ಎಮ್. ಆಸ್ಪತ್ರೆಯ ಮ್ಯಾನೆಜ್‌ಮೆಂಟ್‌ ದೊಂದಿಗೆ  ನಿರಂತರ ಸಂಪರ್ಕದಲ್ಲಿದ್ದು ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News