S Suresh Kumar: ಪೂರ್ಣ ಪ್ರಮಾಣದ ಶಾಲೆ ಆರಂಭಿಸುವ ಸೂಚನೆ ನೀಡಿದ ಶಿಕ್ಷಣ ಸಚಿವರು!

8,9 ಹಾಗೂ ಪ್ರಥಮ ಪಿಯು ಆಫ್ ಲೈನ್ ತರಗತಿಗಳನ್ನು ಆರಂಭಿಸುವಂತೆ ರಾಜ್ಯದ ವಿವಿಧೆಡೆಯಿಂದ ಮನವಿ ಬರುತ್ತಿದೆ- ಸಚಿವ ಸುರೇಶ್ ಕುಮಾರ್

Last Updated : Jan 25, 2021, 05:02 PM IST
  • ಒಂದನೇ ತರಗತಿಯಿಂದಲೇ ಎಂದಿನಂತೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಬೇಕೆಂಬ ಬೇಡಿಕೆ, ಮನವಿಗಳು ಬರುತ್ತಿದ್ದು ಮಕ್ಕಳು ಇದಕ್ಕೆ ಎಸ್ ಎನ್ನುತ್ತಿದ್ದಾರೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್
  • 8,9 ಹಾಗೂ ಪ್ರಥಮ ಪಿಯು ಆಫ್ ಲೈನ್ ತರಗತಿಗಳನ್ನು ಆರಂಭಿಸುವಂತೆ ರಾಜ್ಯದ ವಿವಿಧೆಡೆಯಿಂದ ಮನವಿ ಬರುತ್ತಿದೆ- ಸಚಿವ ಸುರೇಶ್ ಕುಮಾರ್
  • ನಾಡಿದ್ದು ಆರೋಗ್ಯ ಸಚಿವರ ಜೊತೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದ ಸಚಿವ ಸುರೇಶ್ ಕುಮಾರ್
 S Suresh Kumar: ಪೂರ್ಣ ಪ್ರಮಾಣದ ಶಾಲೆ ಆರಂಭಿಸುವ ಸೂಚನೆ ನೀಡಿದ ಶಿಕ್ಷಣ ಸಚಿವರು! title=

ಚಾಮರಾಜನಗರ: ಒಂದನೇ ತರಗತಿಯಿಂದಲೇ ಎಂದಿನಂತೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಬೇಕೆಂಬ ಬೇಡಿಕೆ, ಮನವಿಗಳು ಬರುತ್ತಿದ್ದು ಮಕ್ಕಳು ಇದಕ್ಕೆ ಎಸ್ ಎನ್ನುತ್ತಿದ್ದಾರೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, 8,9 ಹಾಗೂ ಪ್ರಥಮ ಪಿಯು ಆಫ್ ಲೈನ್ ತರಗತಿಗಳನ್ನು ಆರಂಭಿಸುವಂತೆ ರಾಜ್ಯದ ವಿವಿಧೆಡೆಯಿಂದ ಮನವಿ ಬರುತ್ತಿದೆ, ನಾಡಿದ್ದು ಆರೋಗ್ಯ ಸಚಿವ(Minister)ರ ಜೊತೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Madhuswamy: ಸಿಎಂ ಬಿಎಸ್ ವೈಗೆ 'ಬಿಗ್ ಶಾಕ್' ನೀಡಿದ ಸಚಿವ ಮಾಧುಸ್ವಾಮಿ

ವಿದ್ಯಾಗಮ, ಯೂಟ್ಯೂಬ್, ಚಂದನದ ಮೂಲಕ ತಕ್ಕಮಟ್ಟಿಗೆ ವಿದ್ಯಾರ್ಥಿಗಳು ಕಲಿತಿದ್ದಾರೆ. ಎಲ್ಲಾ ಕಡೆ ಯಾವ ರೀತಿ ಮಕ್ಕಳು ಕಲಿತಿದ್ದಾರೆ, ಎಷ್ಟು ಕಲಿತಿದ್ದಾರೆ ಎಂದು ಅರಿಯಲು ಎಲ್ಲಾ ಶಾಲೆಗಳಿಗೆ ಸೂತ್ರವನ್ನು ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Cabinet :ಬಗೆಹರಿದಿಲ್ಲ ಸಂಪುಟ ಸರ್ಕಸ್, ಸಚಿವರುಗಳ ಖಾತೆ ಮತ್ತೆ ಅದಲು ಬದಲು..? ಯಡಿಯೂರಪ್ಪ ಮನಸ್ಸಿನಲ್ಲೇನಿದೆ..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News