SC/ST ಗುತ್ತಿಗೆದಾರರ ಟೆಂಡರನಲ್ಲಿ ವಿನಾಯಿತಿ 1 ಕೋಟಿಗೆ ಹೆಚ್ಚಳ : ಮಾಜಿ ಸಿಎಂ ಬೊಮ್ಮಾಯಿ ಸ್ವಾಗತ

SC/ST Contractor Tenders: ವಿಧೇಯಕದ ಪರ್ಯಾಲೋಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ CM ಬೊಮ್ಮಾಯಿ, 'SC/ST ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ವಿನಾಯತಿಯಲ್ಲಿ 50 ಲಕ್ಷದಿಂದ 1 ಕೋಟಿ ರೂ. ಗೆ ಹೆಚ್ಚಳ ಮಾಡುವ ತಿದ್ದುಪಡಿ ಮಾಡಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.

Written by - Prashobh Devanahalli | Edited by - Puttaraj K Alur | Last Updated : Jul 14, 2023, 05:24 PM IST
  • Sc/ST ಸಮುದಾಯದ ಗುತ್ತಿಗೆದಾರರಿಗೆ ನೀಡುವ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ
  • 50 ಲಕ್ಷ‌ದಿಂದ 1 ಕೋಟಿಗೆ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ
  • ಇದು ನಮ್ಮ ಪಕ್ಷದ ನಿಲುವು ಕೂಡ ಆಗಿತ್ತು ಎಂದ ಮಾಜಿ ಸಿಎಂ ಬೊಮ್ಮಾಯಿ
SC/ST ಗುತ್ತಿಗೆದಾರರ ಟೆಂಡರನಲ್ಲಿ ವಿನಾಯಿತಿ 1 ಕೋಟಿಗೆ ಹೆಚ್ಚಳ : ಮಾಜಿ ಸಿಎಂ ಬೊಮ್ಮಾಯಿ ಸ್ವಾಗತ title=
ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ

ಬೆಂಗಳೂರು: SC/ST ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಪಾರದರ್ಶಕತೆ ಕಾಯ್ದೆ ತಿದ್ದುಪಡಿ ಮಾಡಿ 50 ಲಕ್ಷ‌ದಿಂದ 1 ಕೋಟಿಗೆ ಹೆಚ್ಚಳ ಮಾಡಿರುವುದು ಸ್ವಾಗತಾರ್ಹವೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Assembly session: ಬಿಜೆಪಿ ನಾಯಕರಿಗೆ ಬಹಿರಂಗ ಸವಾಲ್ ಹಾಕಿದ ಸಚಿವ ದಿನೇಶ್ ಗುಂಡೂರಾವ್

ವಿಧೇಯಕದ ಪರ್ಯಾಲೋಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, SC/ST ಸಮುದಾಯದ ಗುತ್ತಿಗೆದಾರರಿಗೆ  ಟೆಂಡರ್ ವಿನಾಯತಿಯಲ್ಲಿ 50 ಲಕ್ಷದಿಂದ 1 ಕೋಟಿ ರೂ. ಗೆ ಹೆಚ್ಚಳ ಮಾಡುವ ತಿದ್ದುಪಡಿ ಮಾಡಿರುವುದು  ಸ್ವಾಗತಾರ್ಹ ನಡೆ ಎಂದು ತಿಳಿಸಿದರು.

ಇದನ್ನೂ ಓದಿ: ಮರುಭೂಮಿಯಲ್ಲಿ ನೀರು ಕಂಡು ಖುಷಿಯಿಂದ ಕುಣಿದಾಡುವ ಒಂಟೆ

ಈ ಕಾಯ್ದೆ ಜಾರಿ ಬಂದ ಮೇಲೆ SC/ST ಸಮುದಾಯದವರು ಉತ್ಸಾಹದಿಂದ ಕೆಲಸ ಮಾಡಲು ಮುಂದೆ ಬರುತ್ತಿದ್ದಾರೆ. ಹಣಕಾಸು ಸಂಸ್ಥೆಗಳು ಸಾಲ ನೀಡಲು ಮುಂದೆ ಬರುತ್ತಿವೆ. ಇದು ನಮ್ಮ ಪಕ್ಷದ ನಿಲುವು ಕೂಡ ಆಗಿತ್ತು. ಸರ್ಕಾರದ ಈ ಕಾಯ್ದೆ ಸ್ವಾಗತಾರ್ಹವೆಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News