ಬೆಂಗಳೂರಿನ ಅಕ್ಕಿಪೇಟೆಯಲ್ಲಿ ಅಗ್ನಿ ಅವಘಡ, ತಪ್ಪಿದ ಭಾರೀ ಅನಾಹುತ

ನಗರದ ಅಕ್ಕಿಪೇಟೆಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದಾಗಿ ಈಗ ಭಾರಿ ಅನಾಹುತ ತಪ್ಪಿದೆ.

Last Updated : Jan 15, 2022, 10:16 PM IST
  • ನಗರದ ಅಕ್ಕಿಪೇಟೆಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದಾಗಿ ಈಗ ಭಾರಿ ಅನಾಹುತ ತಪ್ಪಿದೆ.
ಬೆಂಗಳೂರಿನ ಅಕ್ಕಿಪೇಟೆಯಲ್ಲಿ ಅಗ್ನಿ ಅವಘಡ, ತಪ್ಪಿದ ಭಾರೀ ಅನಾಹುತ title=

ಬೆಂಗಳೂರು: ನಗರದ ಅಕ್ಕಿಪೇಟೆಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದಾಗಿ ಈಗ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ: Ind vs SA : 'ಕ್ರಿಕೆಟ್‌ನಿಂದ ಅಮಾನತು ಮಾಡಿ ದಂಡ ವಿಧಿಸಿ' : ಕೊಹ್ಲಿ ವಿರುದ್ಧ ವಾಗ್ದಾಳಿ!

ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇನ್ನೊಂದೆಡೆಗೆ ಅಗ್ನಿ ದುರಂತ ಸಂಭವಿಸಿದ ಕಟ್ಟಡದ ಪಕ್ಕದಲ್ಲೇ ಪಟಾಕಿ ಅಂಗಡಿ ಇದ್ದರಿಂದಾಗಿ ಕೂದಲೇಳೆ ಅಂತರದಲ್ಲಿ ಅಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Big News: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಧಗಧಗಿಸಿ ಹೊತ್ತಿ ಉರಿದ ಶಾಂಪಿಂಗ್ ಮಾಲ್!

ಸುದ್ದಿ ಮೂಲಗಳ ಪ್ರಕಾರ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗಿದೆ.ಆದರೆ ಆಕಸ್ಮಿಕವಾಗಿ ಸಂಭವಿಸಿದ ಈ ಬೆಂಕಿ ದುರಂತದಿಂದಾಗಿ ಅಲ್ಲಿನ ಗೋಡೌನ್ ಹೊತ್ತಿ ಉರಿದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News