Short Circuit : ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ! ಓರ್ವ ಸಜೀವ ದಹನ

ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರಪ್ಪ 53 ಮೃತ ದುರ್ದೈವಿ.

Written by - Zee Kannada News Desk | Last Updated : Mar 13, 2022, 09:22 AM IST
  • ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಗೆ ಬೆಂಕಿ
  • ಓರ್ವ ವ್ಯಕ್ತಿ ಸಜೀವ ದಹನ
  • ಟಿ.ನರಸೀಪುರ ತಾಲ್ಲೂಕಿನ ಸೀಹಳ್ಳಿ ಗ್ರಾಮದಲ್ಲಿ ಘಟನೆ
Short Circuit : ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ! ಓರ್ವ ಸಜೀವ ದಹನ title=

ಮೈಸೂರು : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರಪ್ಪ 53 ಮೃತ ದುರ್ದೈವಿ.

ಬೆಂಕಿಯ ಕೆನ್ನಾಲಿಗೆ ಸಿಕ್ಕಿ ಸೋಮಶೇಖರಪ್ಪ ಸುಟ್ಟು ಕರಕಲಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್(Short Circuit) ನ ಬೆಂಕಿ‌ಯ ತೀರ್ವತೆಗೆ ಪಕ್ಕದ ಎರಡು ಮನೆಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದರು. ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಒಡವೆ, ಹಣ ಸಂಪೂರ್ಣ ಸುಟ್ಟು ಕರಕಲಾಗಿವೆ.

ಇದನ್ನೂ ಓದಿ : Dharwad Crime: ಕುಡಿದು ಬಂದು ಎಗರಾಡಿದ್ದ ಗಂಡನ ಹತ್ಯೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News