ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ. ಅಸ್ಕಾರ್ (17)ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.
ಇದನ್ನೂ ಓದಿ: Yuva Nidhi Scheme: ‘ಯುವನಿಧಿ’ ಪಡೆಯುವುದು ಹೇಗೆ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈ ವಿದ್ಯಾರ್ಥಿ,ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ.
ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಅಫಾರ್ ಡಿಸ್ಟಾರ್ಜ್ ಆಗಿ ಮನೆಗೆ ಮರಳಿದ್ದ. ದುರದೃಷ್ಟವಶಾತ್ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಇವತ್ತು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಕರ್ನಾಟಕಕ್ಕೆ ಒಲಿದ ಪ್ರತಿಷ್ಠಿತ ʼರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿʼ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.