ಬೆಂಗಳೂರು: ಗುರುವಾರದಂದು ಕರ್ನಾಟಕದಲ್ಲಿ ಕೋವಿಡ್ -19 ರ ಓಮಿಕ್ರಾನ್ ರೂಪಾಂತರದ ಐದು ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
Five more cases of #Omicron have been detected in Karnataka today:
🔹19 yr male returning from UK
🔹36 yr male returning from Delhi
🔹70 yr female returning from Delhi
🔹52 yr male returning from Nigeria
🔹33 yr male returning from South Africa @BSBommai #Omicronindia— Dr Sudhakar K (@mla_sudhakar) December 16, 2021
ಇದನ್ನೂ ಓದಿ: ಭಾರತವು ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿನಿಧಿಸುತ್ತದೆ-ಪ್ರಧಾನಿ ಮೋದಿ
ಅವರಲ್ಲಿ, ಮೂವರು ಯುಕೆ, ನೈಜೀರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಬಂದಿರುವ ಪ್ರಯಾಣದ ಹಿನ್ನಲೆಯನ್ನು ಹೊಂದಿದ್ದರೆ,ಇಬ್ಬರು ಇತ್ತೀಚೆಗೆ ದೆಹಲಿಯಿಂದ ಹಿಂದಿರುಗಿದ್ದಾರೆ. ಈ ಹೊಸ ಸೇರ್ಪಡೆಗಳು ಕರ್ನಾಟಕದಲ್ಲಿ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆಯನ್ನು ಈಗ ಎಂಟಕ್ಕೆ ಹೆಚ್ಚಿಸಿವೆ.
ಇದನ್ನೂ ಓದಿ : ಈ ಐದು ರೂಪಾಯಿ ಬದಲಿಸಲಿದೆ ಅದೃಷ್ಟ, ಒಂದು ನಾಣ್ಯದ ಬದಲಿಗೆ ಸಿಗಲಿದೆ 10 ಲಕ್ಷ ರೂಪಾಯಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.