ಅನಾರೋಗ್ಯದಿಂದ ಅರಸೀಕೆರೆ ಮಾಜಿ ಶಾಸಕ ಎಎಸ್ ಬಸವರಾಜು ನಿಧನ

AS Basavaraju passes away: 2004-2007 ರವರೆಗೆ ಬಿಜೆಪಿ ಪಕ್ಷದಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಬಸವರಾಜು ಆಯ್ಕೆಯಾಗಿದ್ದರು.

Written by - Zee Kannada News Desk | Last Updated : Aug 15, 2024, 09:30 PM IST
    • ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಎಸ್ ಬಸವರಾಜು
    • ಎ.ಎಸ್ ಬಸವರಾಜು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ
    • ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಬಸವರಾಜು
ಅನಾರೋಗ್ಯದಿಂದ ಅರಸೀಕೆರೆ ಮಾಜಿ ಶಾಸಕ ಎಎಸ್ ಬಸವರಾಜು ನಿಧನ title=
File Photo

AS Basavaraju passes away: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಎಸ್ ಬಸವರಾಜು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಇವರಿಗೆ 75 ವರ್ಷ ವಯಸ್ಸಾಗಿತ್ತು.

ಇದನ್ನೂ ಓದಿ: ಸಕ್ಕರೆ ಕಾಯಿಲೆ ಇರುವವರು ಎಳನೀರು ಕುಡಿಯಬಹುದೇ? ಸೇವಿಸಿದರೆ ಏನಾದರೂ ಸಮಸ್ಯೆಗಳಾಗುತ್ತಾ?

2004-2007 ರವರೆಗೆ ಬಿಜೆಪಿ ಪಕ್ಷದಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಬಸವರಾಜು ಆಯ್ಕೆಯಾಗಿದ್ದರು. ಇನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದ ಎ.ಎಸ್.ಬಸವರಾಜು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಇದನ್ನೂ ಓದಿ: ವರಲಕ್ಷ್ಮೀ ವ್ರತದಂದೇ ಅಪರೂಪದ ರಾಜಯೋಗ: ಈ 5 ರಾಶಿಗೆ ಸಾಕ್ಷಾತ್‌ ಅಷ್ಟಲಕ್ಷ್ಮೀಯರೇ ಹೊತ್ತುತರುವರು ಅದೃಷ್ಟ, ಕೀರ್ತಿ, ಧನಸಂಪತ್ತು, ಸಮೃದ್ಧಿ!

ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಬಸವರಾಜು ಅವರ ಅಂತ್ಯಕ್ರಿಯೆ ನಾಳೆ ಅರಸೀಕೆರೆಯಲ್ಲಿ ನಡೆಯಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News