ಎರಡನೇ ಮದುವೆಯ ಬಗ್ಗೆ ವಿಜಯಾನಂದ ಕಾಶಪ್ಪನವರ ರಿಯಾಕ್ಷನ್!

ಎರಡನೇ ಮದುವೆ ವಿಚಾರ ಇದು ನನಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ವಿಜಯನಾಂದ ಕಾಶಪ್ಪನವರ ಹೇಳಿದ್ದಾರೆ. 

Written by - Zee Kannada News Desk | Last Updated : Jul 23, 2022, 05:24 PM IST
  • ಎರಡನೇ ಮದುವೆ ವಿಚಾರ ಇದು ನನಗೆ ಗೊತ್ತಿಲ್ಲ
  • ಮಾಜಿ ಶಾಸಕ ವಿಜಯನಾಂದ ಕಾಶಪ್ಪನವರ
  • ಕುಷ್ಟಗಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ
ಎರಡನೇ ಮದುವೆಯ ಬಗ್ಗೆ ವಿಜಯಾನಂದ ಕಾಶಪ್ಪನವರ ರಿಯಾಕ್ಷನ್! title=

ಕೊಪ್ಪಳ : ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಎರಡನೇ ಮದುವೆ ಆಗಿದ್ದಾರೆ ಎಂಬ ವದಂತಿ ಹರಡಿತ್ತು. ಅಷ್ಟೇ ಅಲ್ಲದೆ ಮದುವೆಯಾಗಿರುವ ಬಗ್ಗೆ ಪತ್ರ ಒಂದು ಹರಿದಾಡುತ್ತಿತ್ತು. ಇದೀಗ ಸ್ವತಃ ಕಾಶಪ್ಪನವರ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 

ಕುಷ್ಟಗಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ವಿಜಯನಾಂದ ಕಾಶಪ್ಪನವರ, ಎರಡನೇ ಮದುವೆ ವಿಚಾರ ಇದು ನನಗೆ ಗೊತ್ತಿಲ್ಲ ಈ ಬಗ್ಗೆ ನನಗೆ ದಾಖಲೆ ಕೊಡಿ. ದಾಖಲೆ ಕೊಟ್ರೆ ನಾನು ಮಾತಾಡ್ತೀನಿ, ನಾನು ಇದಕ್ಕೆ ಪ್ರತಿಕ್ರಿಯೆ ನೀಡಲ್ಲ ಎಂದರು. 

ಇದನ್ನೂ ಓದಿ : Navyashree R Rao : ಹೊಸ ಬಾಂಬ್ ಸಿಡಿಸಿದ್ದ ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ರಾವ್..!

ವೈಯಕ್ತಿಕ ಬದುಕಿಗೆ ಯಾರು ಹೋಗಬಾರದು. ವೈಯಕ್ತಿಕ ಜೀವನವೇ ಬೇರೆ, ರಾಜಕೀಯವೇ ಬೇರೆ.. ವಿರೋಧಿಗಳು ಹೀಗೆ ಮಾಡೋದು ಸಹಜ ಎಂದು ಹೇಳಿದ್ದಾರೆ. 

ಇದನ್ನೂ ಓದಿ : BY Vijayendra : ಪಿಎಸ್ಐ ಹಗರಣ ಕಾಂಗ್ರೆಸ್ ಪಕ್ಷದ ಕೂಸು : ಬಿವೈ  ವಿಜಯೇಂದ್ರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News