Liquor ban in Bengaluru: ಮದ್ಯ ಪ್ರಿಯರಿಗೆ ಶಾಕ್! ಸಿಲಿಕಾನ್ ಸಿಟಿಯಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧ

Bengaluru liquor ban duration: ಫೆಬ್ರವರಿ 14 ರಿಂದ ಫೆಬ್ರವರಿ 16 ವರೆಗೆ ಮದ್ಯ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಆದರೆ ಈ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡುವುದರಿಂದ ಸರ್ಕಾರಕ್ಕೆ ನೂರಾರು ಕೋಟಿ ನಷ್ಟವಾಗಲಿದೆ ಎಂದು ಈಗಾಗಲೇ BCDLTA ಪತ್ರ ಬರೆದಿದೆ.

Edited by - Prashobh Devanahalli | Last Updated : Feb 12, 2024, 02:17 PM IST
    • ಫೆಬ್ರವರಿ 14 ರಿಂದ ಫೆಬ್ರವರಿ 16 ವರೆಗೆ ಮದ್ಯ ನಿಷೇಧಿಸಲಾಗಿದೆ
    • ಅಬಕಾರಿ ಇಲಾಖೆಯಿಂದ ಕಟ್ಟುನಿಟ್ಟಿನ ನಿಯಮ ಜಾರಿ
    • ಸರ್ಕಾರಕ್ಕೆ ನೂರಾರು ಕೋಟಿ ನಷ್ಟವಾಗಲಿದೆ ಎಂದು BCDLTA ಪತ್ರ
Liquor ban in Bengaluru: ಮದ್ಯ ಪ್ರಿಯರಿಗೆ ಶಾಕ್! ಸಿಲಿಕಾನ್ ಸಿಟಿಯಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧ title=
Liquor Sale

Impact of teacher election on Bengaluru: ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯಿಂದ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ್ದು, ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ ತೆರೆಯಲು ನಿರ್ಧಾರ: ಅಮಿತ್ ಶಾ ಸಂತಸ

ಫೆಬ್ರವರಿ 14 ರಿಂದ ಫೆಬ್ರವರಿ 16 ವರೆಗೆ ಮದ್ಯ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಆದರೆ ಈ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡುವುದರಿಂದ ಸರ್ಕಾರಕ್ಕೆ ನೂರಾರು ಕೋಟಿ ನಷ್ಟವಾಗಲಿದೆ ಎಂದು ಈಗಾಗಲೇ BCDLTA ಪತ್ರ ಬರೆದಿದೆ.

ಇದನ್ನೂ ಓದಿ: Sleep Talk: ನಿಮಗೆ ನಿದ್ದೆಯಲ್ಲಿ ಮಾತನಾಡೋ ಅಭ್ಯಾಸ ಇದ್ಯಾ? ಈ ಸಮಸ್ಯೆಗೆ ಇದೇ ಕಾರಣ.. ಇದೇ ಪರಿಹಾರ

ಈ ರೀತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವುದರಿಂದ ಸುಮಾರು 300 ಕೋಟಿ ನಷ್ಟವಾಗಲಿದೆ. ಜೊತೆಗೆ 1,700 ಸಂಸ್ಥೆಗಳಿಗೆ ನಷ್ಟ ಉಂಟಾಗಲಿದೆ. ಅದರಲ್ಲೂ ಪ್ರೇಮಿಗಳ ದಿನಾಚರಣೆ ಸಂದರ್ಭವಾಗಿದ್ದು, ಈ ಸಮಯದಲ್ಲಿ ಶೇಕಡಾ 50ರಷ್ಟು ಮದ್ಯಕ್ಕೆ ಬೇಡಿಕೆ ಇರುತ್ತದೆ. ಹೀಗಾಗಿ ಆದೇಶ ಹಿಂಪಡೆದುಕೊಂಡು ಮದ್ಯ ಮಾರಾಟಕ್ಕೆ ಅವಕಾಶ ಕೊಡಿ ಎಂದು ಅಸೋಸಿಯೇಷನ್ ಮನವಿ ಮಾಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News