ಚಲಿಸುತ್ತಿದ್ದ ಬಸ್‌ನಲ್ಲಿ ಕಳಚಿದ ಮುಂಬದಿ ಚಕ್ರ- ಪ್ರಯಾಣಿಕರು ಪಾರು

ಬಾಚಹಳ್ಳಿ- ಗುಂಡ್ಲುಪೇಟೆ ಮಾರ್ಗದಲ್ಲಿ ಸಂಚರಿಸುವ ಬಸ್ ಇದಾಗಿದ್ದು ಕೋಡಹಳ್ಳಿ ಸಮೀಪ ಬಸ್‌ನ ಮುಂಬದಿ ಚಕ್ರದ (Bus Front Wheel) ರಾಡ್ ಕಟ್ಟಾಗಿ ಅವಾಂತರ ಸೃಷ್ಟಿಸಿದೆ.

Written by - Yashaswini V | Last Updated : Aug 29, 2024, 12:20 PM IST
  • ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ನ ಚಕ್ರ ಕಳಚಿ ಅವಘಡ
  • ಭಾರೀ ಅವಘಡದಿಂದ ಪಾರಾದ ವಿದ್ಯಾರ್ಥಿಗಳು , ಪ್ರಯಾಣಿಕರು
  • ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಸಮೀಪ ಘಟನೆ
ಚಲಿಸುತ್ತಿದ್ದ ಬಸ್‌ನಲ್ಲಿ ಕಳಚಿದ ಮುಂಬದಿ ಚಕ್ರ- ಪ್ರಯಾಣಿಕರು  ಪಾರು title=

ಚಾಮರಾಜನಗರ: ಸಾರಿಗೆ ಸಂಸ್ಥೆ ಬಸ್ ನ ಮುಂಬದಿ ಚಕ್ರ ಕಳಚಿ ಅದೃಷ್ಟವಶಾತ್ ಪ್ರಯಾಣಿಕರು ಪಾರಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಸಮೀಪ ನಡೆದಿದೆ. 

ಬಾಚಹಳ್ಳಿ- ಗುಂಡ್ಲುಪೇಟೆ ಮಾರ್ಗದಲ್ಲಿ ಸಂಚರಿಸುವ ಬಸ್ ಇದಾಗಿದ್ದು ಕೋಡಹಳ್ಳಿ ಸಮೀಪ ಬಸ್‌ನ ಮುಂಬದಿ ಚಕ್ರದ (Bus Front Wheel) ರಾಡ್ ಕಟ್ಟಾಗಿ ಅವಾಂತರ ಸೃಷ್ಟಿಸಿದೆ.

ಇದನ್ನೂ ಓದಿ- ಭಾರತೀಯ ರೈಲ್ವೆಯ ವಿಶೇಷ ಟಿಕೆಟ್: ಒಂದೇ ಟಿಕೆಟ್‌ನಲ್ಲಿ ವಿವಿಧ ಮಾರ್ಗಗಳಲ್ಲಿ ಸತತ 56 ದಿನ ಪ್ರಯಾಣಿಸಬಹುದು

ಬಸ್‌ನಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು (Passengers) ಸೇರಿ 50 ಕ್ಕೂ ಅಧಿಕಮಂದಿ ಇದ್ದರು ಎಂದು ತಿಳಿದುಬಂದಿದ್ದು ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ- ಅಪ್ಪಿತಪ್ಪಿಯೂ ರೈಲ್ವೇ ನಿಲ್ದಾಣದಲ್ಲಿ ಈ 5 ಕೆಲಸಗಳನ್ನು ಮಾಡಬೇಡಿ...!

ಬಸ್ ಗಳನ್ನು ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ, ಹಳೇ ಡಕೋಟಾ ಬಸ್ ಗಳನ್ನು ಗ್ರಾಮಾಂತರ ಪ್ರದೇಶಕ್ಕೆ ನಿಯೋಜನೆ ಮಾಡಿದ್ದಾರೆಂದು ಪ್ರಯಾಣಿಕರು, ಸ್ಥಳೀಯರು ಸಾರಿಗೆ ಸಂಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News