Interstate Bus Travel : ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ : ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ!

ಶೇ.50 ಆಸನ ಸಾಮರ್ಥ್ಯದೊಂದಿಗೆ ಸಾರಿಗೆ ಕಾರ್ಯಚರಣೆ ಪ್ರಾರಂಭಿಸಲಾಗುತ್ತಿದೆ 

Last Updated : Jun 22, 2021, 11:52 AM IST
  • ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ
  • ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಬಸ್‌ ಓಡಾಟ ಶುರುವಾಗಲಿದೆ
  • ಶೇ.50 ಆಸನ ಸಾಮರ್ಥ್ಯದೊಂದಿಗೆ ಸಾರಿಗೆ ಕಾರ್ಯಚರಣೆ ಪ್ರಾರಂಭಿಸಲಾಗುತ್ತಿದೆ
Interstate Bus Travel : ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ : ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ! title=

ಬೆಂಗಳೂರು : ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭವಾಗಲಿದ್ದು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಬಸ್‌ ಓಡಾಟ ಶುರುವಾಗಲಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ಇದನ್ನೂ ಓದಿ : Rainfall in Karnataka : ರಾಜ್ಯದಲ್ಲಿ 2 ದಿನ ಮಳೆ ಮುಂದುವರಿಕೆ : ಹಲವು ಕಡೆ 'ಯೆಲ್ಲೋ ಅಲರ್ಟ್' ಘೋಷಣೆ!

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ನಿಗಮ, ಇಂದಿನಿಂದ ( ಮಂಗಳವಾರ)ದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿ(Covid-19 Guidelines)ಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ಆಸನ ಸಾಮರ್ಥ್ಯದೊಂದಿಗೆ ಸಾರಿಗೆ ಕಾರ್ಯಚರಣೆ ಪ್ರಾರಂಭಿಸಲಾಗುತ್ತಿದೆ ಎಂದಿದೆ. 

ಇದನ್ನೂ ಓದಿ : SSLC Exam 2021 : 'SSLC' ಪರೀಕ್ಷೆ 2021 ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!

ಅದ್ರಂತೆ, ಕೋವಿಡ್‌-19(Covid-19) ಮಾರ್ಗಸೂಚಿ ಅನ್ವಯ ಬಸ್‌ಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಓಡಾಟ ನಡೆಸಲಿವೆ.

ಇದನ್ನೂ ಓದಿ : ಸಂವಿಧಾನದ ಮೌಲ್ಯಗಳನ್ನು ಸಾರಿದ ವಿವಾಹ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News