Heavy Rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಭಾರೀ ಮಳೆ!

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕಳೆದ 24 ಗಂಟೆಗಳಲ್ಲಿ  ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ದಾಖಲಾಗಿದೆ.

Written by - Channabasava A Kashinakunti | Last Updated : Jul 11, 2021, 08:47 AM IST
  • ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ
  • ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ
  • ಇಂದು ರೆಡ್ ಅಲರ್ಟ್, ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಣೆ
Heavy Rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಭಾರೀ ಮಳೆ! title=

ಬೆಂಗಳೂರು : ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಇಂದು ರೆಡ್ ಅಲರ್ಟ್, ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್(Red and Orange Alert) ಘೋಷಣೆ ಮಾಡಲಾಗಿದೆ. ಜುಲೈ 14ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಇದನ್ನೂ ಓದಿ : COVID-19 Effect: ಕೆಲಸವಿಲ್ಲದೆ ಕನ್ನಡ ಚಿತ್ರರಂಗದ ಕಾರ್ಮಿಕರ ಪರದಾಟ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮಳೆ(Rain)ಯಾಗಲಿದೆ. ಕಳೆದ 24 ಗಂಟೆಗಳಲ್ಲಿ  ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ : Govt of Karnataka Issues Guidelines : ಕೇರಳದಲ್ಲಿ 'ಜಿಕಾ ವೈರಸ್' ಪತ್ತೆ ಹಿನ್ನೆಲೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ!

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ(Heavy Rain)ಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಇದನ್ನೂ ಓದಿ : Heavy Rainfall : ರಾಜ್ಯದಲ್ಲಿ ಇಂದಿನಿಂದ ಜು.12 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಜು.14 ರವರೆಗೆ ಕರ್ನಾಟಕ(Karnataka) ಸೇರಿದಂತೆ ಮಹಾರಾಷ್ಟ್ರ, ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳದಲ್ಲಿ ಭಾರೀ ಮಳೆ ಯಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News