ಕರಡಿ ದಾಳಿಗೆ ದನಗಾಹಿ ಬಲಿ, ವ್ಯಕ್ತಿ ಶವದ ಜೊತೆಗಿನ ಕರಡಿ ಚಿತ್ರ ಸೆರೆ

ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದ ರಾಜು(55) ಮೃತ ದುರ್ದೈವಿ. ಬಿಳಿಗಿರಿರಂಗನಾಥ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಹುಚ್ಚನಕೆಂಬೆರೆ ಬೀಟ್ ನಲ್ಲಿ ಕರಡಿಯೊಂದು ದಾಳಿ ಮಾಡಿ ಕೊಂದು ಹಾಕಿದೆ.

Written by - Zee Kannada News Desk | Last Updated : Dec 25, 2022, 01:43 AM IST
  • ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದ ರಾಜು(55) ಮೃತ ದುರ್ದೈವಿ.
  • ಹುಚ್ಚನಕೆಂಬೆರೆ ಬೀಟ್ ನಲ್ಲಿ ಕರಡಿಯೊಂದು ದಾಳಿ ಮಾಡಿ ಕೊಂದು ಹಾಕಿದೆ.
ಕರಡಿ ದಾಳಿಗೆ ದನಗಾಹಿ ಬಲಿ, ವ್ಯಕ್ತಿ ಶವದ ಜೊತೆಗಿನ ಕರಡಿ ಚಿತ್ರ ಸೆರೆ  title=

ಚಾಮರಾಜನಗರ: ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಧಾರುಣ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಸಮೀಪ ಇಂದು ನಡೆದಿದೆ‌.

ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದ ರಾಜು(55) ಮೃತ ದುರ್ದೈವಿ. ಬಿಳಿಗಿರಿರಂಗನಾಥ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಹುಚ್ಚನಕೆಂಬೆರೆ ಬೀಟ್ ನಲ್ಲಿ ಕರಡಿಯೊಂದು ದಾಳಿ ಮಾಡಿ ಕೊಂದು ಹಾಕಿದೆ.

ಇದನ್ನೂ ಓದಿ : ಕಸಾಯಿಖಾನೆಗೆ ಸಾಗಿಸುತ್ತಿದ್ದ 78  ಜಾನುವಾರುಗಳ ರಕ್ಷಣೆ

ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿದ್ದು ಕಾಡೊಳಗಿನ 300 ಮೀ‌. ನಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯನ್ನು ಕೊಂದ ಕರಡಿ ಚಿತ್ರವನ್ನು ಯಾರೋ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News