Karnataka Weather:ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗಲಿದೆ ಬಿಸಿಲಿನ ತಾಪಮಾನ!

Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಚಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ. ಕರ್ನಾಟದಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳವಾಗುತ್ತೆ ಎಂಬ ಮುನ್ಸೂಚನೆ ಸಿಕ್ಕಿದೆ.   

Written by - Zee Kannada News Desk | Last Updated : Feb 10, 2024, 09:06 AM IST
  • ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ.
  • ಕರ್ನಾಟಕದಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳವಾಗುತ್ತೆ ಎಂಬ ಮುನ್ಸೂಚನೆ ಸಿಕ್ಕಿದೆ.
  • ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Karnataka Weather:ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗಲಿದೆ ಬಿಸಿಲಿನ ತಾಪಮಾನ!  title=

Karnataka Weather Report: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳು ಪ್ರಾರಂಭವಾದಾಗಿನಿಂದಲೂ ಉಷ್ಣಾಂಶ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಾಗಲಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ  ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ರಾಜ್ಯದೆಲ್ಲೆಡೆ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳವಾಗುತ್ತೆ ಎಂಬ ಮುನ್ಸೂಚನೆ ಸಿಕ್ಕಿದೆ. ಆದರೆ ಫೆಬ್ರವರಿಯಲ್ಲೇ ಈ ಕಥೆಯಾದ್ರೆ, ಮಾರ್ಚ್, ಏಪ್ರಿಲ್ ತಿಂಗಳಿನಲ್ಲಿ ಕೇಳಲೇಬೇಡಿ, ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ತುಮಕೂರು ಮುಂತಾದ ಹಲವು ಜಿಲ್ಲೆಗಳಲ್ಲಿ ತಾಪಮಾನದ ಏರಿಳಿತವಾಗಲಿದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಮಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಮೈಸೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಡ್ಯದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಡಿಕೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ  32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ  29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ  32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಉಡುಪಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಹುಬ್ಬಳ್ಳಿಯಲ್ಲಿ  35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಚಿತ್ರದುರ್ಗದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಳ್ಳಾರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಕೊಪ್ಪಳದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ವಿಜಯಪುರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಯಾದಗಿರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News