ಬಾಹ್ಯಾಕಾಶದಲ್ಲೂ ವಿಶ್ವನಾಯಕನಾಗುವತ್ತ ಭಾರತ: ಬಸವರಾಜ ಬೊಮ್ಮಾಯಿ

ಸೂರ್ಯನ ಕುರಿತು ಅಧ್ಯಯನ ನಡೆಸಲು ಇಸ್ರೋ ವಿಜ್ಞಾನಿಗಳು ಯಶಸ್ವಿ ಉಪಗೃಹ ಉಡಾವಣೆ ಮಾಡಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

Written by - Prashobh Devanahalli | Edited by - Manjunath N | Last Updated : Sep 2, 2023, 07:27 PM IST
  • ವಿಶ್ವನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವ ನಾಯಕನಾಗುವತ್ತ ಸಾಗುತ್ತಿದ್ದು,
  • ಅದಕ್ಕೆ ಪೂರಕವಾಗಿ ಬಾಹ್ಯಾಕಾಶದಲ್ಲಿಯೂ ಭಾರತ ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವ ಮೂಲಕ ವಿಶ್ವವನ್ನು ಭಾರತದೆಡೆಗೆ ನೋಡುವಂತೆ ಮಾಡಿದೆ‌.
  • ಇಂತಹ ಮಹೋನ್ನತ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ‌
ಬಾಹ್ಯಾಕಾಶದಲ್ಲೂ ವಿಶ್ವನಾಯಕನಾಗುವತ್ತ ಭಾರತ: ಬಸವರಾಜ ಬೊಮ್ಮಾಯಿ title=

ಬೆಂಗಳೂರು: ಸೂರ್ಯನ ಕುರಿತು ಅಧ್ಯಯನ ನಡೆಸಲು ಇಸ್ರೋ ವಿಜ್ಞಾನಿಗಳು ಯಶಸ್ವಿ ಉಪಗೃಹ ಉಡಾವಣೆ ಮಾಡಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ADITYA L1 LAUNCH: ಆದಿತ್ಯ ಉಪಗ್ರಹ ಯಶಸ್ಸಿಗೆ ಹಾರೈಸಿ ಯೋಗಪಟುಗಳಿಂದ ಸೂರ್ಯ ನಮಸ್ಕಾರ

ಈ ಕುರಿತು ಟ್ವೀಟ್ ಮಾಡಿರುವ ಅವರು, ಚಂದ್ರಯಾನ 3 ಯಶಸ್ಸಿನ ನಂತರ ಇಸ್ರೊ ವಿಜ್ಞಾನಿಗಳು ಸೂರ್ಯನತ್ತ ಗಮನ ಹರಿಸಿ ಆದಿತ್ಯ ಎಲ್ 1 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಐತಿಹಾಸಿಕ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ‌.

ಇದನ್ನೂ ಓದಿ: "ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ"

ವಿಶ್ವನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವ ನಾಯಕನಾಗುವತ್ತ ಸಾಗುತ್ತಿದ್ದು, ಅದಕ್ಕೆ ಪೂರಕವಾಗಿ ಬಾಹ್ಯಾಕಾಶದಲ್ಲಿಯೂ ಭಾರತ ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವ ಮೂಲಕ ವಿಶ್ವವನ್ನು ಭಾರತದೆಡೆಗೆ ನೋಡುವಂತೆ ಮಾಡಿದೆ‌. ಇಂತಹ ಮಹೋನ್ನತ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ‌.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News