ಪ್ರೊ.ಎಸ್ ಸಿ.ಶರ್ಮಾ ರವರಿಗೆ ಅಂತಾರಾಷ್ಟ್ರೀಯ ಫೆಲೋಶಿಪ್ ಗೌರವ

ಪ್ರೊ.ಎಸ್ ಸಿ.ಶರ್ಮಾರವರು ಮೆಟೀರಿಯಲ್ ಸೈನ್ಸ್ ಮತ್ತು ಇಂಜಿನಿಯರಿಂಗ್ ನಲ್ಲಿ ಅಂತಾರಾಷ್ಟ್ರೀಯ ಫೆಲೋಶಿಪ್ ಪಡೆದಿರುತ್ತಾರೆ. ಇದನ್ನು ಇಂಟರ್ನ್ಯಾಷನಲ್ ಅಸೋಸಿಯೇಷನ್ ಆಫ್ ಅಡ್ವಾನ್ಸ್ಡ್ ಮೆಟೀರಿಯಲ್ಸ್ (IAAM) ನೀಡಿರುತ್ತಾರೆ.ಈ ಮೂಲಕ ಶ್ರೀಯುತರು FIAAM ಎಂಬ ಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದಾರೆ.

Written by - Manjunath N | Last Updated : Jul 11, 2024, 09:11 PM IST
  • ತುಮಕೂರು ಹಾಗು ಛತ್ತೀಸ್ ಗಢ ವಿಶ್ವವಿದ್ಯಾಲಯದ ಚಾನ್ಸಲರ್ ಆಗಿ ಕೆಲಸ ನಿರ್ವಹಿಸುತ್ತಾರೆ.
  • ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಈ ಮೂಲಕ ಹೃತ್ಪೂರ್ವಕ ಅಭಿನಂದೆಗಳನ್ನು ತಿಳಿಸಿರುತ್ತಾರೆ.
ಪ್ರೊ.ಎಸ್ ಸಿ.ಶರ್ಮಾ ರವರಿಗೆ ಅಂತಾರಾಷ್ಟ್ರೀಯ ಫೆಲೋಶಿಪ್ ಗೌರವ title=

ಬೆಂಗಳೂರು: ಪ್ರೊ.ಎಸ್ ಸಿ.ಶರ್ಮಾರವರು ಮೆಟೀರಿಯಲ್ ಸೈನ್ಸ್ ಮತ್ತು ಇಂಜಿನಿಯರಿಂಗ್ ನಲ್ಲಿ ಅಂತಾರಾಷ್ಟ್ರೀಯ ಫೆಲೋಶಿಪ್ ಪಡೆದಿರುತ್ತಾರೆ. ಇದನ್ನು ಇಂಟರ್ನ್ಯಾಷನಲ್ ಅಸೋಸಿಯೇಷನ್ ಆಫ್ ಅಡ್ವಾನ್ಸ್ಡ್ ಮೆಟೀರಿಯಲ್ಸ್ (IAAM) ನೀಡಿರುತ್ತಾರೆ.ಈ ಮೂಲಕ ಶ್ರೀಯುತರು FIAAM ಎಂಬ ಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದಾರೆ.

ಪ್ರೊ.ಶರ್ಮಾ ರವರು ಪ್ರಸ್ತುತ APS ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು,APS ಎಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷರು, ಹಾಗೂ ನಿಕಟಪೂರ್ವ NAAC ನಿರ್ದೇಶಕರು, ತುಮಕೂರು ಹಾಗು ಛತ್ತೀಸ್ ಗಢ ವಿಶ್ವವಿದ್ಯಾಲಯದ ಚಾನ್ಸಲರ್ ಆಗಿ ಕೆಲಸ ನಿರ್ವಹಿಸುತ್ತಾರೆ.

APS ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ CA Dr.ವಿಷ್ಣು ಭರತ್ ಅಲಂಪಲ್ಲಿ ಹಾಗೂ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಈ ಮೂಲಕ ಹೃತ್ಪೂರ್ವಕ ಅಭಿನಂದೆಗಳನ್ನು ತಿಳಿಸಿರುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News