ಬೆಂಗಳೂರು : ಧಾರವಾಡ ಕೃಷಿ ಮಹಾವಿದ್ಯಾಲಯದ ಜೀವ ರಸಾಯನಶಾಸ್ತ್ರ ವಿಭಾಗದಲ್ಲಿ ಪದವೀಧರ ಸಹಾಯಕರ ತಾತ್ಕಾಲಿಕ ಹುದ್ದೆಗೆ 179 ದಿನಗಳ ಅವಧಿಗೆ ತಾತ್ಕಾಲಿಕವಾಗಿ ತೊಡಗಿಸಿಕೊಳ್ಳಲು ಎಂ.ಎಸ್‍ಸಿ (ಅಗ್ರೀ) ಸಸ್ಯ ಜೀವರಸಾಯಶಾಸ್ತ್ರ ವಿದ್ಯಾರ್ಹತೆಯನ್ನು ಹೊಂದಿರುವ, ಅರ್ಹ, ಅನುಭವಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: Viral Photo: ಸಾರ್ವಜನಿಕವಾಗಿ ಕಪಿಲ್ ದೇವ್‌ಗೆ ಮುತ್ತಿಟ್ಟ ರಣವೀರ್ ಸಿಂಗ್, 'Awkward kiss' ಫೋಟೋ ವೈರಲ್.!
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಗಳೊಂದಿಗೆ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳ ಎರಡು ಪ್ರತಿಗಳೊಂದಿಗೆ ಜನವರಿ 03, 2022 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೃಷಿ ಮಹಾವಿದ್ಯಾಲಯದ ಡೀನ್(ಕೃಷಿ) ರವರ ಕಛೇರಿಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಕೃಷಿ ಮಹಾವಿದ್ಯಾಲಯದ ಡೀನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.