ಪ್ರಜ್ವಲ್‌ ರೇವಣ್ಣಗೆ ಮತ್ತೆ ಸಂಕಷ್ಟ... 14 ದಿನಗಳ ಕಾಲ ನ್ಯಾಯಾಂಗ ಬಂಧನ

Prajwal Revanna: ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದರಾಗಿದೆ.

Written by - Prashobh Devanahalli | Last Updated : Jun 10, 2024, 04:08 PM IST
  • ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣ
  • ಪ್ರಜ್ವಲ್‌ ರೇವಣ್ಣಗೆ ನ್ಯಾಯಾಂಗ ಬಂಧನ
  • ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ
ಪ್ರಜ್ವಲ್‌ ರೇವಣ್ಣಗೆ ಮತ್ತೆ ಸಂಕಷ್ಟ... 14 ದಿನಗಳ ಕಾಲ ನ್ಯಾಯಾಂಗ ಬಂಧನ  title=

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದರಾಗಿದೆ. ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ..? ವಿವರ ನೀಡಿದ ಜಾರ್ಜ್‌ 

ಎಸ್‌ಐಟಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಎಸ್‌ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟಿಗೆ ಪ್ರಜ್ವಲ್‌ ರೇವಣ್ಣ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. 

ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News