ರಾಹುಲ್ ಗಾಂಧಿಯದ್ದು ಮಾನವ ಜಾತಿ: ಯತ್ನಾಳ್ ಮಾತಿಗೆ ವೆಂಕಟೇಶ್ ಗುದ್ದು

ಚಾಮರಾಜನಗರ: ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್ ನಲ್ಲಿ ಮಾಧ್ಯಮದವರೊಂದಿಗೆ ಅವರು, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು. ಯತ್ನಾಳ್ ತಮ್ಮ ತೀಟೆಗಾಗಿ ಆ ರೀತಿ ಮಾತನಾಡುತ್ತಿದ್ದಾರೆ.‌ ನಮ್ಮದೆಲ್ಲ ಮಾನವ ಜಾತಿ,  ಯತ್ನಾಳ್ ಗೆ ಮಾತನಾಡುವ ತೀಟೆ, ಮಾತನಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು ಎಂದರು.  

Written by - Zee Kannada News Desk | Last Updated : Sep 15, 2024, 01:36 PM IST
  • ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು.
  • ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು.
  • ಸಿದ್ದರಾಮಯ್ಯ ಮೇಲೆ ಕೇಸ್ ಹಾಕಿದ್ದು ರಾಜಕೀಯ ಉದ್ದೇಶ ಅಲ್ವಾ ಎಂದು ಬಿಜೆಪಿ ವಿರುದ್ಧ ಕೆ.ವೆಂಕಟೇಶ್ ಗುಡುಗಿದರು.
ರಾಹುಲ್ ಗಾಂಧಿಯದ್ದು ಮಾನವ ಜಾತಿ: ಯತ್ನಾಳ್ ಮಾತಿಗೆ ವೆಂಕಟೇಶ್ ಗುದ್ದು title=

ಚಾಮರಾಜನಗರ: ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್ ನಲ್ಲಿ ಮಾಧ್ಯಮದವರೊಂದಿಗೆ ಅವರು, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು. ಯತ್ನಾಳ್ ತಮ್ಮ ತೀಟೆಗಾಗಿ ಆ ರೀತಿ ಮಾತನಾಡುತ್ತಿದ್ದಾರೆ.‌ ನಮ್ಮದೆಲ್ಲ ಮಾನವ ಜಾತಿ,  ಯತ್ನಾಳ್ ಗೆ ಮಾತನಾಡುವ ತೀಟೆ, ಮಾತನಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು ಎಂದರು.

ಮುನಿರತ್ನ ಬಂಧನ ವಿಚಾರಕ್ಕೆ ಮಾತನಾಡಿ, ‌ಜಾತಿ ನಿಂದನೆ ಮಾಡಿದವರನ್ನ ಬಂಧಿಸುವುದು ತಪ್ಪಾ?  ಬಿಜೆಪಿ ಎಲ್ಲವನ್ನೂ ರಾಜಕೀಯ ಉದ್ದೇಶ ಎನ್ನುತ್ತದೆ. ಸಿದ್ದರಾಮಯ್ಯ ಮೇಲೆ ಕೇಸ್ ಹಾಕಿದ್ದು ರಾಜಕೀಯ ಉದ್ದೇಶ ಅಲ್ವಾ ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಸಿದ್ದರಾಮಯ್ಯ ಪ್ರಭಾವ ಬೀರಿ ಸೈಟ್ ತಗೊಂಡಿದ್ದಾರಾ. ಬಿಜೆಪಿ ಮಾಡಿದ್ದೆಲ್ಲಾ ಸರಿ , ನಾವು ಮಾಡೋದು ತಪ್ಪಾ.? ಕೇಂದ್ರ ಸರ್ಕಾರ ಇ.ಡಿ,  ಸಿಬಿಐ ಬಿಟ್ಟು ಎಲ್ಲರನ್ನೂ ಅರೆಸ್ಟ್ ಮಾಡಿಸಲಿಲ್ವಾ. ಆತ್ಮ ಸಾಕ್ಷಿ ಇಟ್ಟುಕೊಂಡು ಮಾತನಾಡಿ, ರಾಜಕೀಯವಾಗಿ ಮಾತನಾಡಬೇಡಿ. ಕೇಂದ್ರ ದಲ್ಲಿ ಹಿಂದೆ ನಮ್ಮ ಸರ್ಕಾರ ಇದ್ದಾಗ ಇಡಿ, ಸಿಬಿಐ ಬಳಸಿ ಅರೆಸ್ಟ್ ನಡಿಸಿದ್ವ. ಇಡಿ, ಸಿಬಿಐ ಬಳಸಿಕೊಂಡು ಹೊಸ ಪಾಠ ಶುರುಮಾಡಿದ್ದಾರೆ. ಮುನಿರತ್ನ ಜಾತಿ ನಿಂದನೆ ಮಾಡಿದ್ದಾರೆ , ಅದಕ್ಕೆ ಅರೆಸ್ಟ್ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ‌ ಎಂದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News