Tennis Krishna : ಹಾಸ್ಯ ನಟ ಟೆನಿಸ್ ಕೃಷ್ಣ ನಾಳೆ 'ಆದ್ಮಿ ಪಕ್ಷ'ಕ್ಕೆ ಸೇರ್ಪಡೆ!

ಈ ಬಗ್ಗೆ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 

Written by - Channabasava A Kashinakunti | Last Updated : Aug 3, 2022, 07:33 PM IST
  • ಕನ್ನಡ ಚಲನಚಿತ್ರರಂಗದ ಹೆಸರಾಂತ ಹಾಸ್ಯ ಕಲಾವಿದ ಟೆನಿಸ್ ಕೃಷ್ಣ
  • ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
  • ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಸೇರ್ಪಡೆ
Tennis Krishna : ಹಾಸ್ಯ ನಟ ಟೆನಿಸ್ ಕೃಷ್ಣ ನಾಳೆ 'ಆದ್ಮಿ ಪಕ್ಷ'ಕ್ಕೆ ಸೇರ್ಪಡೆ! title=

ಬೆಂಗಳೂರು : ಕನ್ನಡ ಚಲನಚಿತ್ರರಂಗದ ಹೆಸರಾಂತ ಹಾಸ್ಯ ಕಲಾವಿದ ಟೆನಿಸ್ ಕೃಷ್ಣ ಅವರು ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಈ ಸಂಬಂಧ ನಾಳೆ ಪಕ್ಷಕ್ಕೆ ಅಧಿಕೃತವಾಗಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ ಆಗುತ್ತಿದ್ದಾರೆ.

ಇದನ್ನೂ ಓದಿ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ

ಈ ಬಗ್ಗೆ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News