ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ತುಘಲಕ್ ದರ್ಬಾರ್!: ಬಿಜೆಪಿ ಆಕ್ರೋಶ

BJP vs Congress: ವಾಕ್‌ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ಜನರ ಅಭಿಪ್ರಾಯವನ್ನು ಧಿಕ್ಕರಿಸುವುದು, ಸಂವಿಧಾನವನ್ನು ಅಪಮಾನಿಸುವುದು ಕಾಂಗ್ರೆಸ್ಸಿಗರ ಸ್ವಭಾವ! ಎಂದು ಬಿಜೆಪಿ ಕಿಡಿಕಾರಿದೆ.

Written by - Puttaraj K Alur | Last Updated : Feb 2, 2024, 08:47 PM IST
  • ಸತ್ಯವನ್ನು ಕೊಲೆ ಮಾಡುವುದು, ಸುಳ್ಳನ್ನೇ ನಿಜವೆಂದು ಬಿಂಬಿಸುವುದು ಬುರುಡೆರಾಮಯ್ಯರ ಜಾಯಮಾನ!
  • ವಾಕ್‌ ಸ್ವಾತಂತ್ರ್ಯ ಹತ್ತಿಕ್ಕುವುದು, ಜನರ ಅಭಿಪ್ರಾಯ ಧಿಕ್ಕರಿಸುವುದು & ಸಂವಿಧಾನಕ್ಕೆ ಅಪಮಾನಿಸುವುದು ಕಾಂಗ್ರೆಸ್ಸಿಗರ ಸ್ವಭಾವ!
  • ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ತುಘಲಕ್ ದರ್ಬಾರ್ ಎಂದು ಟೀಕಿಸಿದ ಬಿಜೆಪಿ
ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ತುಘಲಕ್ ದರ್ಬಾರ್!: ಬಿಜೆಪಿ ಆಕ್ರೋಶ title=
ಕಾಂಗ್ರೆಸ್ ನಡೆಸುತ್ತಿರುವುದು ತುಘಲಕ್ ದರ್ಬಾರ್!

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ತುಘಲಕ್ ದರ್ಬಾರ್! ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ಬಿಜೆಪಿ, ʼಕಡ್ಡಿಗೀರಿ ಬೆಂಕಿ ಹಚ್ಚಿ ಹೊಗೆ ಏಳದಂತೆ ನೋಡಿಕೊಳ್ಳಿ ಎಂದು ಮಜವಾದಿ ಸಿದ್ದರಾಮಯ್ಯರ ಸರ್ಕಾರ ಈಗ ಪೊಲೀಸರನ್ನು ನೇಮಕ ಮಾಡಿದೆʼ ಎಂದು ಟೀಕಿಸಿದೆ.

ಸತ್ಯವನ್ನು ಕೊಲೆ ಮಾಡುವುದು, ಸುಳ್ಳನ್ನೇ ನಿಜವೆಂದು ಬಿಂಬಿಸುವುದು ಬುರುಡೆರಾಮಯ್ಯರವರ ಜಾಯಮಾನ! ಡಾ.ಬಿ.ಆರ್.ಅಂಬೇಡ್ಕರ್‌ ಅವರು ಕೊಟ್ಟ ಭಾರತದ ಸಂವಿಧಾನವನ್ನು ಮತಾಂಧರು ಹೇಗೆ ಪಾಲಿಸುವುದಿಲ್ಲವೋ ಹಾಗೆಯೇ, ಸಿದ್ದರಾಮಯ್ಯ ಅವರ ಸರ್ಕಾರವೂ ಅನುಸರಿಸುವುದಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಒಣಮರಗಳ ತೆರವಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿ: ಸಾರ್ವಜನಿಕ ಪ್ರಕಟಣೆ

ವಾಕ್‌ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ಜನರ ಅಭಿಪ್ರಾಯವನ್ನು ಧಿಕ್ಕರಿಸುವುದು, ಸಂವಿಧಾನವನ್ನು ಅಪಮಾನಿಸುವುದು ಕಾಂಗ್ರೆಸ್ಸಿಗರ ಸ್ವಭಾವ! ಎಂದು ಬಿಜೆಪಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಇರುವುದು ಕಾಂಗ್ರೆಸ್‌ ಐಟಿ ಸೆಲ್‌ ಸುಳ್ಳುಗಳನ್ನು ಹರಡುವುದಕ್ಕೆ ಮಾತ್ರವಲ್ಲ, ಈ ಆದೇಶವನ್ನು ಹಿಂಪಡೆಯದೆ ಇದ್ದರೆ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಿ! ಅಂತಾ ಬಿಜೆಪಿ ಟ್ವೀಟ್‌ ಮಾಡಿದೆ. 

ಇದನ್ನೂ ಓದಿ: ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಅನ್ಯಾಯ, ಫೆ.7 ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News