Govt Employees: ಸರ್ಕಾರಿ ನೌಕರರಿಗೆ 'ಬಿಗ್ ಶಾಕ್' ನೀಡಿದ ಬಿಎಸ್ ವೈ ಸರ್ಕಾರ..!

2021ನೇ ಸಾಲಿನ ಕ್ಯಾಲೆಂಡರ್‌ ವರ್ಷವಾದ ಜನವರಿ 1 ರಿಂದ ಡಿಸೆಂಬರ್‌ 31 ರವರೆಗಿನ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ

Last Updated : Jan 4, 2021, 09:34 PM IST
  • 2021ನೇ ಸಾಲಿನ ಕ್ಯಾಲೆಂಡರ್‌ ವರ್ಷವಾದ ಜನವರಿ 1 ರಿಂದ ಡಿಸೆಂಬರ್‌ 31 ರವರೆಗಿನ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ
  • ಜನವರಿಯಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅರ್ಹರ್ಕಾರಿ ನೌಕರರು ಅಥವಾ ಅಧಿಕಾರಿಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ
  • ಈ ಆದೇಶವು ಸರ್ಕಾರದಿಂದ ಅನುದಾನ ಪಡೆಯುವ ಅಥವಾ ಪಡೆಯದಿರುವ ಸರ್ಕಾರದ ಎಲ್ಲಾ ಉದ್ಯಮ ಸಂಸ್ಥೆಗಳ ನೌಕರರಿಗೂ ಅನ್ವಯಿಸಲಿದೆ.
Govt Employees: ಸರ್ಕಾರಿ ನೌಕರರಿಗೆ 'ಬಿಗ್ ಶಾಕ್' ನೀಡಿದ ಬಿಎಸ್ ವೈ ಸರ್ಕಾರ..! title=

ಬೆಂಗಳೂರು: 2021ನೇ ಸಾಲಿನ ಕ್ಯಾಲೆಂಡರ್‌ ವರ್ಷವಾದ ಜನವರಿ 1 ರಿಂದ ಡಿಸೆಂಬರ್‌ 31 ರವರೆಗಿನ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆದರೆ ಜನವರಿಯಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅರ್ಹರ್ಕಾರಿ ನೌಕರರು(Govt Employees) ಅಥವಾ ಅಧಿಕಾರಿಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.

ಬಸನಗೌಡ ಪಾಟೀಲ್ ಬಗ್ಗೆ ಕೇಂದ್ರ ಸಮಿತಿಗೆ ಮಾಹಿತಿ : ನಳೀನ್ ಕುಮಾರ್ ಕಟೀಲ್

ಈ ವರ್ಷದ ಜನವರಿಯಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅಧಿಕಾರಿಗಳು, ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹಣಕಾಸು ಇಲಾಖೆ ತನ್ನ ಹೊಸ ಆದೇಶದಲ್ಲಿ ಸ್ಪಷ್ಟಪಡಿಸಿದೆ.

D.K.Shivakumar: 'ರಾಜ್ಯದಲ್ಲಿ 'ತುಘಲಕ್ ಸರ್ಕಾರ' ನಡೆಯುತ್ತಿದೆ'

ಈ ಆದೇಶವು ಸರ್ಕಾರದಿಂದ ಅನುದಾನ ಪಡೆಯುವ ಅಥವಾ ಪಡೆಯದಿರುವ ಸರ್ಕಾರದ ಎಲ್ಲಾ ಉದ್ಯಮ ಸಂಸ್ಥೆಗಳ ನೌಕರರಿಗೂ ಅನ್ವಯಿಸಲಿದೆ.

Nikhil Kumaraswamy: 'ಇಲ್ಲಿಯವರೆಗೆ ಒಂದು ರಾಜಕಾರಣ ಇನ್ಮುಂದೆ ನಿಜವಾದ ರಾಜಕಾರಣ ಆರಂಭ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ

Android Link - https://bit.ly/3hDyh4G

iOS Link - https://apple.co/3loQYe

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News