ಸಂಕಷ್ಟ ಕಾಲದಲ್ಲಿ ಕಾಪಾಡಿದ ಕಬಿನಿಗೆ ಕೋಟಿ ವಂದನೆಗಳು: ಡಿಸಿಎಂ ಡಿಕೆ ಶಿವಕುಮಾರ್

ಕಬಿನಿ ಅಣೆಕಟ್ಟಿಗೆ ಬಾಗಿನ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೆ ಇದ್ದಾಗ, ಕಾವೇರಿ ನೀರು ಹರಿಸಬೇಕು ಎನ್ನುವ ತೀರ್ಪು ಬಂದಾಗ, ಎಲ್ಲ ಸಂಕಷ್ಟ ಕಾಲದಲ್ಲೂ ಕಪಿಲಾ ನದಿಯಿಂದ ನೀರು ಹರಿಸಲಾಗಿದೆ" ಎಂದರು.

Written by - Prashobh Devanahalli | Last Updated : Jul 29, 2024, 07:48 PM IST
    • ಕಪಿಲಾ ನದಿಗೆ ನಮ್ಮೆಲ್ಲರ ನಮನಗಳು. ಈ ನದಿ ನಮ್ಮ ಗೌರವ ಉಳಿಸಿದೆ
    • ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
    • ಕಬಿನಿ ಅಣೆಕಟ್ಟಿಗೆ ಬಾಗಿನ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು
ಸಂಕಷ್ಟ ಕಾಲದಲ್ಲಿ ಕಾಪಾಡಿದ ಕಬಿನಿಗೆ ಕೋಟಿ ವಂದನೆಗಳು: ಡಿಸಿಎಂ ಡಿಕೆ ಶಿವಕುಮಾರ್ title=
File Photo

ಎಚ್.ಡಿ. ಕೋಟೆ: "ಸಂಕಷ್ಟ ಕಾಲದಲ್ಲಿ ನಮ್ಮನ್ನು ಕಾಪಾಡಿದ ಕಪಿಲಾ ನದಿಗೆ ನಮ್ಮೆಲ್ಲರ ನಮನಗಳು. ಈ ನದಿ ನಮ್ಮ ಗೌರವ ಉಳಿಸಿದೆ" ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು.

ಇದನ್ನೂ ಓದಿ: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ- ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ

ಕಬಿನಿ ಅಣೆಕಟ್ಟಿಗೆ ಬಾಗಿನ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೆ ಇದ್ದಾಗ, ಕಾವೇರಿ ನೀರು ಹರಿಸಬೇಕು ಎನ್ನುವ ತೀರ್ಪು ಬಂದಾಗ, ಎಲ್ಲ ಸಂಕಷ್ಟ ಕಾಲದಲ್ಲೂ ಕಪಿಲಾ ನದಿಯಿಂದ ನೀರು ಹರಿಸಲಾಗಿದೆ" ಎಂದರು.

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಳೆದ ವರ್ಷ ಕಬಿನಿಯಲ್ಲಿ ನೀರಿರಲಿಲ್ಲ. ಈ ಬಾರಿ ಮೈತುಂಬಿ ಹರಿಯುತ್ತಿದೆ. ಕಪಿಲಾ ನದಿಗೆ ನಮ್ಮಿಂದ ಹಾಗೂ ಸರ್ಕಾರದಿಂದ ಕೋಟಿ ಕೋಟಿ ನಮನಗಳು ಎಂದು ಸಂತಸ ವ್ಯಕ್ತಪಡಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News