ಮಲೆಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಬಳಿ ಗುಡ್ಡ ಕುಸಿತ

ರಾಜ್ಯದ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ  ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ  ಕುಸಿತಗೊಂಡಿದೆ.

Written by - Yashaswini V | Last Updated : May 12, 2023, 11:56 AM IST
  • ಕಳೆದೆರಡು ದಿನಗಳಿಂದ ಚಾಮರಾಜನಗರದಲ್ಲಿ ಭಾರೀ ಮಳೆ
  • ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ
  • ಮಲೆಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಬಳಿ ಗುಡ್ಡ ಕೂಡ ಕುಸಿದಿದೆ
ಮಲೆಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಬಳಿ ಗುಡ್ಡ ಕುಸಿತ title=

ಚಾಮರಾಜನಗರ: ಕಳೆದ ಎರಡು ದಿನಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸೈಡ್. ಇನ್ನೂ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಗೆ ಹಾನಿಯಾಗಿದೆ. ಇದಲ್ಲದೆ, ಮಲೆಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಬಳಿ ಗುಡ್ಡ ಕೂಡ ಕುಸಿದಿದೆ. 

ರಾಜ್ಯದ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ  ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ  ಕುಸಿತಗೊಂಡಿದೆ.

ಇದನ್ನೂ ಓದಿ- Karnataka Rain: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಗಾಳಿ-ಮಳೆ: ಎಚ್ಚರ ವಹಿಸುವಂತೆ ಇಲಾಖೆ ಸೂಚನೆ!

ಪ್ರತಿಮೆ ಸ್ಥಳದಲ್ಲಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿರುವುದರಿಂದ ಭಕ್ತರ ಪ್ರವೇಶ ನಿಷೇಧ ಮಾಡಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೆರಡು ದಿನಗಳಲ್ಲಿ ತಡೆಗೋಡೆ  ನಿರ್ಮಾಣ ಮಾಡಲಾಗುವುದು ಎಂದು ಪ್ರಾಧಿಕಾರದ ಮಾಹಿತಿ ನೀಡಿದೆ.

ಇದನ್ನೂ ಓದಿ- Rain Update: ರಾಜ್ಯದ ವಿವಿಧೆಡೆ ಮುಂದುವರಿದ ಮಿಂಚು-ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ! ಯಾವ್ಯಾವ ಜಿಲ್ಲೆಗಳಿವೆ ನೋಡಿ
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News