ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ, 3.5 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

 ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಒಟ್ಟು 3 ಕೋಟಿ 53 ಲಕ್ಷದ 48 ಸಾವಿರದ 518 ರೂಪಾಯಿಗಳ ಮೌಲ್ಯದ ಆಸ್ತಿ ಪತ್ತೆಯಾಗಿದೆ.

Written by - Manjunath N | Last Updated : Aug 17, 2023, 11:40 PM IST
  • ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಒಟ್ಟು 3 ಕೋಟಿ 53 ಲಕ್ಷದ 48 ಸಾವಿರದ 518 ರೂಪಾಯಿಗಳ ಮೌಲ್ಯದ ಆಸ್ತಿ ಪತ್ತೆಯಾಗಿದೆ.
  • ಈಗ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡು ದಾಖಲೆಗಳನ್ನು ಬಿಡುಗಡೆ ಮಾಡಿದೆ.
 ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ, 3.5 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ title=

ಕೊಡಗು: ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಒಟ್ಟು 3 ಕೋಟಿ 53 ಲಕ್ಷದ 48 ಸಾವಿರದ 518 ರೂಪಾಯಿಗಳ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಇದನ್ನೂ ಓದಿ : Savings Account: ನಿಮ್ಮ ಬಳಿಯೂ ಒಂದಕ್ಕಿಂತ ಹೆಚ್ಚು ಉಳಿತಾಯ ಖಾತೆ ಇದೆಯೇ? ಈ 4 ವಿಷಯಗಳನ್ನು ನಿರ್ಲಕ್ಷಿಸಬೇಡಿ

ಇದರಲ್ಲಿ 22 ಲಕ್ಷ ರೂಪಾಯಿಯ ಚಿನ್ನಾಭರಣ ಸಂಗ್ರಹ ಸೇರಿದಂತೆ ಭಾಗಮಂಡಲದಲ್ಲಿ 6.80 ಎಕರೆ ಜಮೀನು, ಸುಂಟಿಕೊಪ್ಪದಲ್ಲಿ ಒಂದು ನಿವೇಶನ, ಪಿರಿಯಾಪಟ್ಟಣದಲ್ಲಿ 19. 5 ಎಕರೆ ಜಮೀನು ಒಂದು ಮನೆ ನಿರ್ಮಾಣ, ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ 23 ಎಕರೆ ಜಮೀನು, ಮೈಸೂರಿನಲ್ಲಿ ಎರಡು ಮನೆ ನಿವೇಶನ, 1.9 ಎಕರೆ ಜಮೀನು ಖರೀದಿ, ನಿವೇಶನ ಹಾಗೂ ಜಮೀನಿನ ಒಟ್ಟು ಮೌಲ್ಯ 22.55 ಕೋಟಿ ರೂಪಾಯಿ ,35 ಲಕ್ಷ ರೂಪಾಯಿಯ ಬ್ಯಾಂಕ್. ಎಫ್.ಡಿ,5 ಲಕ್ಷ ಮೌಲ್ಯದ ಕಾರು, ಮನೆಯಲ್ಲಿ 23 ಲಕ್ಷ ನಗದು ಹಣ, ಬ್ಯಾಂಕ್ ಖಾತೆಯಲ್ಲಿ ನಾಲ್ಕು ಲಕ್ಷ ಹಣ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ 2 ವಿಧದ 500 ರೂ. ನೋಟುಗಳು: ಆರ್ ಬಿಐ ನೀಡಿದೆ ಮಹತ್ವದ ಅಪ್ ಡೇಟ್

ಈಗ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡು ದಾಖಲೆಗಳನ್ನು ಬಿಡುಗಡೆ ಮಾಡಿದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News