Loksabha Election : ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಕ್ರಿಯೆ ವೀಕ್ಷಿಸಿದ ವಿದೇಶಿ ಪ್ರತಿನಿಧಿಗಳು

Foreign delegates : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಸೋಮವಾರ ಬೆಳಿಗ್ಗೆ ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು. 

Written by - Zee Kannada News Desk | Last Updated : May 6, 2024, 08:01 PM IST
  • ವಾರ್ತಾ ಭವನದಲ್ಲಿ ಸ್ಥಾಪಿಸಿದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಕೇಂದ್ರಕ್ಕೂ ತಂದ ಭೇಟಿ ನೀಡಿತು
  • ಚುನಾವಣಾ ಕರ್ತವ್ಯಗೆ ನಿಯೋಜನೆಗೊಂಡ ಸಿಬ್ಬಂದಿ ಜೊತೆ ಸಂವಾದ ನಡೆಸಿದರು.
  • ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.
Loksabha Election : ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಕ್ರಿಯೆ ವೀಕ್ಷಿಸಿದ ವಿದೇಶಿ ಪ್ರತಿನಿಧಿಗಳು title=

Loksabha Election Phase : ಕಾಂಬೋಡಿಯಾ, ಮಾಲ್ಡೋವಾ, ನೇಪಾಳ, ಸಿಷೆಲ್ ಹಾಗೂ ಟ್ಯೂನೇಷಿಯಾ ದೇಶಗಳ ಚುನಾವಣಾ ಆಯೋಗಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಬಂದು ಬೆಳಗಾವಿ ಲೋಕಸಭಾ ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಿದರು. 

ಇದನ್ನು ಓದಿ : IPL : ಮುಂಬೈ ವಿರುದ್ದ ಹೈದರಬಾದ್ ಮುಖಾಮುಖಿ, ಟಾಸ್ ಗೆದ್ದ MI ಮ್ಯಾಚ್ ಗೆಲುತ್ತಾ ?

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ವಿದೇಶಿ ಪ್ರತಿನಿಧಿಗಳ ತಂಡವು ಭೇಟಿ ನೀಡಿದರು. ಮತಗಟ್ಟೆಗೆ ಭೇಟಿ ನೀಡಿ ಸಿಬ್ಬಂದಿ ನಿಯೋಜನೆ, ಸ್ಟ್ರಾಂಗ್ ರೂಮ್, ವಿದ್ಯುನ್ಮಾನ ಮತ ಯಂತ್ರಗಳ ವಿತರಣೆ ಹಾಗೂ ಸಾರಿಗೆ ವ್ಯವಸ್ಥೆ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡುವ ಮೂಲಕ ಪ್ರಕ್ರಿಯೆ ಬಗ್ಗೆ ತಿಳಿದುಕೊಂಡರು. 

ಇದನ್ನು ಓದಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು  : NTA ಸ್ಪಷ್ಟನೆ 

ವಾರ್ತಾ ಭವನದಲ್ಲಿ ಸ್ಥಾಪಿಸಿದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಕೇಂದ್ರಕ್ಕೂ ತಂದ ಭೇಟಿ ನೀಡಿತು ಮತ್ತು ಚುನಾವಣಾ ಕರ್ತವ್ಯಗೆ ನಿಯೋಜನೆಗೊಂಡ ಸಿಬ್ಬಂದಿ ಜೊತೆ ಸಂವಾದ ನಡೆಸಿದರು. 

ನಾಳೆ ( ಮಂಗಳವಾರ) ಮೇ 7 ರಂದು ನಡೆಯಲಿರುವ ಮತದಾನದ ವಿವಿಧ ಮತಗಟ್ಟೆಗಳಿಗೂ ತೆರಳಿ ಚುನಾವಣಾ ವ್ಯವಸ್ಥೆಯ ಕುರಿತು ಅಧ್ಯಯನ ಮಾಡಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

Trending News