ಕೂಡ್ಲಿಗಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರ ದುರ್ಮರಣ

ಕ್ರೂಸರ್‌ (Cruiser) ವಾಹನದ ಆಕ್ಸಲ್‌ ಕಟ್‌ ಆಗಿ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ (National Highway) ಬಳಿ ಸಂಭವಿಸಿದೆ. 

Written by - SHILPA RAJAN | Edited by - Chetana Devarmani | Last Updated : Mar 16, 2022, 11:51 AM IST
  • ಕೂಡ್ಲಿಗಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ
  • ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ಘಟನೆ
  • ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ
ಕೂಡ್ಲಿಗಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರ ದುರ್ಮರಣ  title=
ಭೀಕರ ಅಪಘಾತ

ವಿಜಯನಗರ: ಕ್ರೂಸರ್‌ (Cruiser) ವಾಹನದ ಆಕ್ಸಲ್‌ ಕಟ್‌ ಆಗಿ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ (National Highway) ಬಳಿ ಸಂಭವಿಸಿದೆ. 

ಇದನ್ನೂ ಓದಿ: 'ಸಮಗ್ರ ಆರ್ಥಿಕ ಬೆಳಣಿಗೆಯಲ್ಲಿ 2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯವಾಗಲಿದೆ'

ಮೃತರೆಲ್ಲರೂ ವಿಜಯಪುರ ಜಿಲ್ಲೆಯ ನಿಡಗುಂದಿ ಗ್ರಾಮದ ಸುತ್ತಮುತ್ತಲಿನವರು ಎಂದು ತಿಳಿದು ಬಂದಿದೆ. ಇವರು ರಾಮೇಶ್ವರಕ್ಕೆ (Rameshwara) ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 

Accident

ಘಟನೆಯಲ್ಲಿ ಹಲವರಿಗೆ (Road Accident) ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಹರೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯಾದ್ಯಂತ 78 ಕಡೆ ಎಸಿಬಿ ದಾಳಿ - 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News