ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯಲ್ಲಿ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಮಾರಾಟ ಮಾಡಲಾಗುತ್ತದೆ. ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ (ಏಪ್ರಿಲ್ 09) ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.
ಇಂದು ಮುಂಜಾನೆ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲು ತೆರಳಿದ್ದ ವೇಳೆ... ಘಟನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
Mangaluru: ಮಂಗಳೂರು ವಿಶ್ವ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಾದ ಸೈಯ್ಯದ್ ಅನ್ವರ್ ಹುಸೈನ್ ಮತ್ತು ಗವಾಸುದ್ದೀನ್ ಮುಂಬೈನಲ್ಲಿ ನಡೆದ 2023 ನೇ ಸಾಲಿನ ರಾಷ್ಟ್ರೀಯ ಮಿಶ್ರ ಸಮರ ಕಲೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
Scheduled Castes Maha Sangam: ಇತಿಹಾಸದಲ್ಲಿ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಾಸಂಗಮ ಮತ್ತು ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಕಾರ್ಯಕ್ರಮ ಜುಲೈ 30ರಂದು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಉರ್ವಸ್ಟೋರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ
Pilgrims from Dakshina Kannada: ಉತ್ತರ ಭಾರತ ಪ್ರವಾಸಕ್ಕೆ ತೆರಳಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Accident In Mangalore: ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.